अर्थ : ಈ ಆಟವನ್ನು ಚರ್ಮದ ಹೊದಿಕೆಯ ಆಟದ ಬಡಿಗೆಯಿಂದ ಆಡಳಾಗುತ್ತದೆ
उदाहरण :
ಅವನು ಚರ್ಮದ ಹೊದಿಕೆಯಿಂದ ಮಾಡಿದ ಆಟದ ಬಡಿಗೆಯಿಂದ ಆಟವಾಡುತ್ತಿದ್ದಾನೆ.
पर्यायवाची : ಆಟದ ಬಡಿಗೆ, ಚರ್ಮದ ಹೊದಿಕೆಯ ಆಟದ ಬಡಿಗೆ
अन्य भाषाओं में अनुवाद :
अर्थ : ಗೋರಿಯ ಮೇಲೆ ಹಾರಾಡುವಂತೆ ಹಾಕುವ ಚಿಕ್ಕ ಬಾವುಟ
उदाहरण :
ಅವನು ಸಮಾಧಿಯ ಮೇಲೆ ಕೊಲೊಂದನ್ನು ಎಟ್ಟನು.
पर्यायवाची : ಛಡಿ, ಬೆತ್ತ, ಹುಲ್ಲುಕಡ್ಡಿ
अन्य भाषाओं में अनुवाद :
अर्थ : ಕುರಿಯ ಹುರಿ ಅಥವಾ ಚರ್ಮದ ಹಗ್ಗ (ಪ್ರಾಣಿ ಮೊದಲಾದವುಗಳು ನೆಡೆಸುವುದಕ್ಕೆ ಅಥವಾ ಓಡಿಸುವುದಕ್ಕಾಗಿ ಅದರಿಂದ ಹೊಡೆಯುತ್ತಾರೆ)
उदाहरण :
ಪ್ರಾಣಿಗಳನ್ನು ವಶದಲ್ಲಿ ಇಟ್ಟುಕೊಳ್ಳುವುದಕ್ಕಾಗಿ ಚಾಟಿಯನ್ನು ಉಪಯೋಗಿಸುತ್ತಾರೆ.
पर्यायवाची : ಕೋರಡಾ, ಕೋರಡೆ, ಚಬುಕ, ಚಾಟಿ, ಚಾವಟಿ, ಬಡಿಗೆ, ಬಾರ ಕೋಲು, ಬಾರಕೋಲು
अन्य भाषाओं में अनुवाद :
An instrument with a handle and a flexible lash that is used for whipping.
whipअर्थ : ಯಾವುದೇ ಮರದ ಕೊಂಬೆಗಳನ್ನು ಕೋಲಿನ ರೂಪದಲ್ಲಿ ಬಳಸುವುದು
उदाहरण :
ಶ್ಯಾಮ ಮನೆಕೆಲಸ ಪೂರ್ತಿಮಾಡದ ಕಾರಣ ಶಿಕ್ಷಕರು ಅವನಿಗೆ ಬೆತ್ತದಿಂದ ಹೊಡೆದರು
पर्यायवाची : ಬಿದುರಿನ ಕಡ್ಡಿ, ಬೆತ್ತ, ಬೆತ್ತದ ಕಡ್ಡಿ, ವೇತ್ರ, ಸಣ್ಣಬಿದಿರು, ಸೆಳೆ
अन्य भाषाओं में अनुवाद :
A small thin branch of a tree.
stickअर्थ : ಭಾರವಾದ ವಸ್ತು ಮುಂತಾದವುಗಳನ್ನು ನೇರವಾಗಿ ನಿಲ್ಲಿಸಲು ಅದರ ಕೆಳಗೆ ಕೋಲುದಬ್ಬೆಬೊಂಬು ಇಡುವರು
उदाहरण :
ಬಾಳೆ ಮರ ಬಾಳೆ ಹಣ್ಣುಗಳಿಂದ ತುಂಬುದು ಅದರ ಭಾರಕ್ಕೆ ಬಾಗಿರುವ ಕಾರಣ ಅದನ್ನು ನೇರವಾಗಿ ನಿಲ್ಲಿಸಲು ಆಧಾರವಾಗಿ ಕಂಬವನ್ನು ನೆಡು.
पर्यायवाची : ಆದಾರ ಸಂಭ, ಊರುಗೋಲು, ಕಂಬ, ದಬ್ಬೆ, ಬೊಂಬು, ಸಂಭ
अन्य भाषाओं में अनुवाद :
A support placed beneath or against something to keep it from shaking or falling.
prop