अर्थ : ಒಂದು ಮನೆಯ ಜನರು ಅಥವಾ ಒಂದು ದೇವರ ಅಧೀನದಲ್ಲಿ ಸಂರಕ್ಷಿತವಾಗಿರುವ ಜನರು
उदाहरण :
ನಮ್ಮ ಪರಿವಾರದವರು ಒಟ್ಟಿಗೆ ಕುಳತು ಊಟಮಾಡುತ್ತಾರೆ.
पर्यायवाची : ಅವಿಭಕ್ತಕುಟುಂಬ, ಏಕವಂಶೀಯಕುಟುಂಬ, ಒಟ್ಟುಕುಟುಂಬ, ಕುಟುಂಬ, ಕೂಡು ಕುಟುಂಬ, ಗೃಹಪ್ರಧಾನ ಕುಟುಂಬ, ಪರಿವಾರ, ಮನೆ, ಮನೆತನ, ಸಂಸಾರ
अन्य भाषाओं में अनुवाद :