पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಕ್ರಿಮಿನಾಶಕ शब्द का अर्थ तथा उदाहरण पर्यायवाची एवम् विलोम शब्दों के साथ।

ಕ್ರಿಮಿನಾಶಕ   ನಾಮಪದ

अर्थ : ಕೀಟ ಅಥವಾ ಯಾವುದೇ ಕ್ರಿಮಿಗಳನ್ನು ನಾಶ ಮಾಡುವ ಸಲುವಾಗಿ ಬಳಸುವ ಕೀಟವನ್ನು ನಾಶಮಾಡುವ ಗುಣವಿರುವ ಔಷಧ ಅಥವಾ ಅಂತಹ ರಸಾಯನ

उदाहरण : ರೈತರು ಹತ್ತಿ ಬೆಳೆಗೆ ರಾಸಾಯನಿಕ ಕೀಟನಾಶಕವನ್ನು ಬಳಸುತ್ತಾರೆ.

पर्यायवाची : ಕೀಟನಾಶಕ


अन्य भाषाओं में अनुवाद :

कीड़ों को मारने के लिए उपयोग में लाया जाने वाला रसायन।

फसलों को रोग से बचाने के लिए कीटनाशक का प्रयोग किया जाता है।
कीट-नाशक, कीटनाशक, कीटनाशी, जंतुनाशक दवा, जंतुनाशक दवाई, जन्तुनाशक दवा, जन्तुनाशक दवाई

A chemical used to kill pests (as rodents or insects).

pesticide

ಕ್ರಿಮಿನಾಶಕ   ಗುಣವಾಚಕ

अर्थ : ರೋಗಾಣುಗಳನ್ನು ಕೊಲ್ಲುವಂತಹ

उदाहरण : ಅವಳು ಬಚ್ಚಲುಮನೆಯಲ್ಲಿ ಕ್ರಿಮಿನಾಶಕವನ್ನು ಸಿಂಪಡಿಸುತ್ತಿದ್ದಾಳೆ.

पर्यायवाची : ರೋಗಾಣುನಾಶಕ


अन्य भाषाओं में अनुवाद :

रोगाणुओं को मारनेवाला।

शीला फोड़े पर रोगाणुनाशक दवा लगा रही है।
रोगाणुनाशक

अर्थ : ಕೀಟ ಅಥವಾ ಕ್ರಿಮಿಯನ್ನು ನಾಶ ಮಾಡುವ ಸಲುವಾಗಿ ಇರುವ ಅಥವಾ ತಯಾರಿಸಿರುವ ಔಷದ

उदाहरण : ರೈತರು ಹತ್ತಿಗಿಡದ ಕಾಯಿಕೊರೆವ ಹುಳುವನ್ನು ನಾಶಮಾಡಲು ಬೇವಿನ ರಸದಿಂದ ಮಾಡಿದ ಕೀಟನಾಶಕ ಸಿಂಪಡಿಸಿದರು.

पर्यायवाची : ಕೀಟನಾಶಕ, ಕೀಟನಾಶಕವಾದ, ಕೀಟನಾಶಕವಾದಂತ, ಕೀಟನಾಶಕವಾದಂತಹ, ಕ್ರಿಮಿನಾಶಕವಾದ, ಕ್ರಿಮಿನಾಶಕವಾದಂತ, ಕ್ರಿಮಿನಾಶಕವಾದಂತಹ


अन्य भाषाओं में अनुवाद :

कीड़ों को मारने के लिए उपयोग में लाया जाने वाला।

किसान खेत में कीटनाशक दवाओं का छिड़काव कर रहा है।
कीट-नाशक, कीटनाशक, कीटनाशी

चौपाल