अर्थ : ಕೀಟ ಅಥವಾ ಕ್ರಿಮಿಯನ್ನು ನಾಶ ಮಾಡುವ ಸಲುವಾಗಿ ಇರುವ ಅಥವಾ ತಯಾರಿಸಿರುವ ಔಷದ
उदाहरण :
ರೈತರು ಹತ್ತಿಗಿಡದ ಕಾಯಿಕೊರೆವ ಹುಳುವನ್ನು ನಾಶಮಾಡಲು ಬೇವಿನ ರಸದಿಂದ ಮಾಡಿದ ಕೀಟನಾಶಕ ಸಿಂಪಡಿಸಿದರು.
पर्यायवाची : ಕೀಟನಾಶಕ, ಕೀಟನಾಶಕವಾದ, ಕೀಟನಾಶಕವಾದಂತ, ಕೀಟನಾಶಕವಾದಂತಹ, ಕ್ರಿಮಿನಾಶಕ, ಕ್ರಿಮಿನಾಶಕವಾದ, ಕ್ರಿಮಿನಾಶಕವಾದಂತಹ
अन्य भाषाओं में अनुवाद :