पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಕ್ರೂರಿ शब्द का अर्थ तथा उदाहरण पर्यायवाची एवम् विलोम शब्दों के साथ।

ಕ್ರೂರಿ   ನಾಮಪದ

अर्थ : ಮಾಂಸವನ್ನು ಮಾರುಲು ಪಾಣಿಗಳನ್ನು ಹತ್ಯೆ ಮಾಡುವುದು

उदाहरण : ಕಟುಕ ಮಚ್ಚಿನಿಂದ ಕುರಿಯ ತಲೆ ಕಡಿದನು.

पर्यायवाची : ಕಟುಕ, ಪ್ರಾಣಿಗಳನ್ನು ಕತ್ತರಿಸುವವನು


अन्य भाषाओं में अनुवाद :

माँस बेचने के लिए पशुओं की हत्या करने वाला।

कसाई ने धारदार हथियार से बकरी का गला रेत दिया।
कटल्लू, कसाई, चिक, पादशीली, बूचड़, वधजीवी

A person who slaughters or dresses meat for market.

butcher, slaughterer

अर्थ : ದಯೆ, ಕರುಣೆ, ಪ್ರೀತಿ, ಮಾನವೀಯತೆ ಇಲ್ಲದ ಗುಣವಿರುವ ವ್ಯಕ್ತಿ

उदाहरण : ಹಿಟ್ಲರ್ ನು ಒಬ್ಬ ನಿರ್ಧಯಿ_ವ್ಯಕ್ತಿ.

पर्यायवाची : ನಿರ್ಧಯಿ ವ್ಯಕ್ತಿ, ನಿಷ್ಕರುಣಿ


अन्य भाषाओं में अनुवाद :

वह व्यक्ति जिसके मन में दया न हो।

हिटलर एक निर्दयी व्यक्ति था।
कसाई, क्रूर व्यक्ति, जल्लाद, निर्दय व्यक्ति, निर्दयी व्यक्ति, निष्ठुर व्यक्ति

A cruelly rapacious person.

beast, brute, savage, wildcat, wolf

अर्थ : ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ವ್ಯಕ್ತಿಯನ್ನು ಸಾಯಿಸಿಬಿಡುವರು

उदाहरण : ಕೊಲೆ ಮಾಡಿದ ವ್ಯಕ್ತಿಗೆ ಮರಣ ದಂಡನೆ ಶಿಕ್ಷೆ ವಿಧಿಸಿ ಅವನನ್ನು ನೇಣು ಗಂಬಕ್ಕೆ ಏರಿಸಿದರು

पर्यायवाची : ಕಟುಕ, ಕೊಲೆಗಡುಕ, ಕೊಲೆಗಾರ, ಗಲ್ಲಿಗೇರಿಸುವವ, ಗಲ್ಲಿಗೇರಿಸುವಾತ, ವಧಿಸುವವ


अन्य भाषाओं में अनुवाद :

वह जो प्राणदंड पानेवालों का वध करता हो।

जल्लाद ने मृत्युदंड की सजा पाये व्यक्ति को फाँसी पर झूला दिया।
जल्लाद, वधक, वधिक

An executioner who hangs the condemned person.

hangman

अर्थ : ಅತ್ಯಾಚಾರವನ್ನು ಮಾಡುವ ವ್ಯಕ್ತಿ

उदाहरण : ಅತ್ಯಾಚಾರಿಗೆ ಶಿಕ್ಷೆಯನ್ನು ನೀಡಲೇಬೇಕು.

पर्यायवाची : ಅತ್ಯಾಚಾರಿ, ಕಿರುಕುಳ ಕೊಡುವವ, ಪೀಡಿಸುವಾತ, ಬಲಾತ್ಕಾರಿ, ಹಿಂಸ್ರ


अन्य भाषाओं में अनुवाद :

अत्याचार करने वाला व्यक्ति।

अत्याचारी को सजा मिलनी ही चाहिए।
अतिचारी, अत्याचारी, अनाचारी, आतताई, आततायी, उत्पीड़क, उत्पीड़न कर्ता, क्रूर, ज़ालिम, ज़ुल्मी, जालिम, जुल्मी, नृशंस, बर्बर

Someone who willfully destroys or defaces property.

vandal

ಕ್ರೂರಿ   ಗುಣವಾಚಕ

अर्थ : ಯಾರಲ್ಲಿ ದಯೆ ಇಲ್ಲದೆ ಇರುವುದೋ

उदाहरण : ಕಂಸ ಒಬ್ಬ ಕ್ರೂರಿಯಾಗಿದ್ದು ವಸುದೇವ ಮತ್ತು ದೇವಕಿಯನ್ನು ಕಾರಾಗೃಹಕ್ಕೆ ತಳ್ಳಿದ.

पर्यायवाची : ಕಠೋರ, ಕಠೋರವಾದ, ಕಠೋರವಾದಂತ, ಕಠೋರವಾದಂತಹ, ಕರುಣಿಯಿಲ್ಲದ, ಕರುಣಿಯಿಲ್ಲದಂತ, ಕರುಣಿಯಿಲ್ಲದಂತಹ, ಕ್ರೂರಿಯಾದ, ಕ್ರೂರಿಯಾದಂತ, ಕ್ರೂರಿಯಾದಂತಹ, ದಯವಿಲ್ಲದ, ದಯವಿಲ್ಲದಂತ, ದಯವಿಲ್ಲದಂತಹ, ದಾಕ್ಷಿಣ್ಯವಿಲ್ಲದ, ದಾಕ್ಷಿಣ್ಯವಿಲ್ಲದಂತ, ದಾಕ್ಷಿಣ್ಯವಿಲ್ಲದಂತಹ, ನಿರ್ದಯಿ, ನಿರ್ದಯಿಯಾದ, ನಿರ್ದಯಿಯಾದಂತ, ನಿರ್ದಯಿಯಾದಂತಹ, ನಿಶ್ಕರುಣಿ, ನಿಶ್ಕರುಣಿಯಾದ, ನಿಶ್ಕರುಣಿಯಾದಂತ, ನಿಶ್ಕರುಣಿಯಾದಂತಹ, ನಿಷ್ಠುರ, ನಿಷ್ಠುರವಾದ, ನಿಷ್ಠುರವಾದಂತ, ನಿಷ್ಠುರವಾದಂತಹ


अन्य भाषाओं में अनुवाद :

Without mercy or pity.

An act of ruthless ferocity.
A monster of remorseless cruelty.
pitiless, remorseless, ruthless, unpitying

अर्थ : ಬಲತ್ಕಾರದಿಂದ ಅತ್ಯಾಚಾರಗೈದವ

उदाहरण : ಪೋಲೀಸರು ಒಬ್ಬ ಅತ್ಯಾಚಾರಿ ವ್ಯಕ್ತಿಯನ್ನು ಬಂಧಿಸಿದರು.

पर्यायवाची : ಅತ್ಯಾಚಾರಿ, ಅತ್ಯಾಚಾರಿಯಾದ, ಅತ್ಯಾಚಾರಿಯಾದಂತ, ಅತ್ಯಾಚಾರಿಯಾದಂತಹ, ಅನಾಚಾರಿ, ಅನಾಚಾರಿಯಾದ, ಅನಾಚಾರಿಯಾದಂತ, ಅನಾಚಾರಿಯಾದಂತಹ, ಕ್ರೂರಿಯಾದ, ಕ್ರೂರಿಯಾದಂತ, ಕ್ರೂರಿಯಾದಂತಹ


अन्य भाषाओं में अनुवाद :

Marked by unjust severity or arbitrary behavior.

The oppressive government.
Oppressive laws.
A tyrannical parent.
Tyrannous disregard of human rights.
oppressive, tyrannical, tyrannous

चौपाल