अर्थ : ಕೋಪ ತುಂಬಿದ ನೋಟ
उदाहरण :
ಯಜಮಾನನು ಕೋಪಗೊಂಡದನ್ನು ನೋಡುತ್ತಿದಂತೆ ಕೆಲಸಗಾರನು ನುಣಿಚಿಕೊಂಡನು
पर्यायवाची : ಕೇರಳಿದ ದೃಷ್ಟಿ, ಕೋಪ, ಕೋಪದ ದೃಷ್ಟಿ, ಸಿಟ್ಟು
अन्य भाषाओं में अनुवाद :
अर्थ : ಸಿಟ್ಟಾಗುವುದು ಅಥವಾ ಬೈಯುವ ಕ್ರಿಯೆ
उदाहरण :
ನೀವು ಅವನ ಮೇಲೆ ಸಿಟ್ಟಾಗುವುದರಿಂದ ಏನು ಉಪಯೋಗವಾಗುತ್ತದೆ.
पर्यायवाची : ಆಕ್ರೋಶ, ಆಕ್ರೋಶಹೊಂದುವುದು, ಕ್ರೋಧಗೊಳ್ಳುವುದು, ಕ್ರೋಧವಾಗುವುದು, ಬೈಯ್ಯು, ಬೈಯ್ಯುವುದು, ಶಪಿಸು, ಶಪಿಸುವುದು, ಸಿಟ್ಟಾಗುವುದು, ಸಿಟ್ಟು, ಸಿಟ್ಟುಕೊಳ್ಳುವುದು
अन्य भाषाओं में अनुवाद :