अर्थ : ಕಥೆ, ಕಾದಂಬರಿ ಮುಂತಾದವುಗಳಲ್ಲಿ ಖಳನಾಯಕನ ಕೆಡುಕುಗಳಿಗೆ ಬೆಂಬಲಿಸುವ, ಅಥವಾ ನಾಯಕ ನಾಯಕಿಗೆ ವಿರುದ್ದವಾಗಿ ಸಂಚು ರೂಪಿಸುವವಳು
उदाहरण :
ಈ ಸಿನೆಮಾದಲ್ಲಿ ಖಳನಾಯಕಿಯು ನಾಯಕಿಗೆ ವಿಷಹಾಕಿ ಕೊಲ್ಲುವ ಸನ್ನಿವೇಷವಿದೆ.
पर्यायवाची : ಖಳ ನಾಯಕಿ, ಖಳ-ನಾಯಕಿ
अन्य भाषाओं में अनुवाद :
A woman villain.
villainess