अर्थ : ಯಾರನ್ನಾದರು ಅವರ ಮೇಲೆ ಹೊರೆಸಿರುವ ಆರೋಪದಿಂದ ವಿಮುಕ್ತಗೊಳಿಸುವುದು
उदाहरण :
ನ್ಯಾಯಾಧೀಶನು ಕೈದಿಯನ್ನು ಬಿಡುಗಡೆ ಮಾಡಿದ.
पर्यायवाची : ಬಿಡುಗಡೆ ಮಾಡು, ವಿಮುಕ್ತಿಗೊಳಿಸು
अन्य भाषाओं में अनुवाद :
किसी को उसके द्वारा किए हुए अपराध के आरोप से मुक्त कर देना।
न्यायाधीश ने कैदी को बरी किया।