पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಖೋಟ शब्द का अर्थ तथा उदाहरण पर्यायवाची एवम् विलोम शब्दों के साथ।

ಖೋಟ   ನಾಮಪದ

अर्थ : ಯಾವ ಗುಣ ಕೆಟ್ಟದಾಗಿದೆಯೋ

उदाहरण : ವ್ಯಕ್ತಿಗಳು ಕೆಟ್ಟ ಗುಣದಿಂದ ದೂರವಿರಬೇಕು.

पर्यायवाची : ಅವಗುಣ, ಕಲಂಕ, ಕುಂದುಕೊರತೆ, ಕೆಟ್ಟ ಗುಣ, ದುರ್ಘುಣ, ದೋಷ, ಲೋಪ, ವಕ್ರ


अन्य भाषाओं में अनुवाद :

The quality of being inadequate or falling short of perfection.

They discussed the merits and demerits of her novel.
He knew his own faults much better than she did.
demerit, fault

ಖೋಟ   ಗುಣವಾಚಕ

अर्थ : ಮೋಸಗೊಳಿಸಲು ತಯಾರಿಸಿದ ನಿಜದ ರೂಪವನ್ನು ಹೋಲುವ ಅಥವಾ ಸತ್ಯವನ್ನು ಹೋಲುವ ಅಂತಹದ್ದೇ ಕೃತಕ ರೂಪ ಅಥವಾ ಸಂಗತಿ

उदाहरण : ಬ್ಯಾಂಕ್ನಲ್ಲಿ ಖೋಟಾ ನೋಟನ್ನು ಗುರುತಿಸಿ ವಾಪಾಸ್ ಮರಳಿಸಿದರು.

पर्यायवाची : ಕೃತಕ, ಕೃತಕವಾದ, ಕೃತಕವಾದಂತ, ಕೃತಕವಾದಂತಹ, ಕೃತ್ರಿಮದ, ಕೃತ್ರಿಮದಂತ, ಕೃತ್ರಿಮದಂತಹ, ಖೋಟದಂತ, ಖೋಟದಂತಹ, ನಕಲಿ, ನಕಲಿಯಾದ, ನಕಲಿಯಾದಂತ, ನಕಲಿಯಾದಂತಹ, ಮೋಸದ, ಮೋಸದಂತ, ಮೋಸದಂತಹ, ಸೃಷ್ಟಿ ಮಾಡಿದ, ಸೃಷ್ಟಿ ಮಾಡಿದಂತ, ಸೃಷ್ಟಿ ಮಾಡಿದಂತಹ


अन्य भाषाओं में अनुवाद :

जिसमें खोट हो।

दुकानदार ने मुझे खोटे पैसे वापस किए।
अखरा, कृत्रिम, खोटा, जाली, नकली, नक़ली, फरजी, फर्जी, फ़रज़ी, फ़र्ज़ी, वाम

चौपाल