अर्थ : ಸ್ತ್ರೀಯರ ದೃಷ್ಟಿಯಿಂದ ಅವನು ವಿವಾಹಿತ ಪುರುಷ
उदाहरण :
ಶೀಲಾಳ ಗಂಡ ಬೇಸಾಯ ಮಾಡಿಕೊಂಡು ಪರಿವಾರದವರ ಪಾಲನೆ-ಪೋಷಣೆಯನ್ನು ಮಾಡುತ್ತಾರೆ.
पर्यायवाची : ಒಡಯ, ಜೀವನಸಂಗಾತಿ, ಜೊತೆಗಾರ, ದೊರೆ, ಪತಿ, ಪುರುಷ, ಮನೆಯವರು, ಸಂಗಡಿಗ, ಸಂಗಾತಿ
अन्य भाषाओं में अनुवाद :
स्त्री की दृष्टि से उसका विवाहित पुरुष।
शीला का पति किसानी करके परिवार का पालन-पोषण करता है।