पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಗಟ್ಟಿ शब्द का अर्थ तथा उदाहरण पर्यायवाची एवम् विलोम शब्दों के साथ।

ಗಟ್ಟಿ   ಗುಣವಾಚಕ

अर्थ : ನೀರಿನ ಅಂಶ ಕಡಿಮೆಯಿರುವ

उदाहरण : ಹಾಲನ್ನು ತುಂಬಾ ಹೊತ್ತು ಮರಳಿಸಿದರೆ ಗಟ್ಟಿ ಹಾಲು ಸಿಗುತ್ತದೆ.

पर्यायवाची : ಗಟ್ಟಿಯಾದ, ಗಟ್ಟಿಯಾದಂತ, ಗಟ್ಟಿಯಾದಂತಹ, ಗಾಢ, ಗಾಢವಾದ, ಗಾಢವಾದಂತ, ಗಾಢವಾದಂತಹ


अन्य भाषाओं में अनुवाद :

जो बहुत ही तरल न हो अपितु ठोसाद्रव की अवस्था में हो या जिसमें जल की मात्रा कम हो।

दूध खौलते-खौलते बहुत ही गाढ़ा हो गया है।
गाढ़ा

Of or relating to a solution whose dilution has been reduced.

concentrated

अर्थ : ಯಾವುದನ್ನು ಎಳೆದಾಗ ಅಥವಾ ಮುರಿದಾಗ ಅದು ಮುರಿಯುವುದಿಲ್ಲವೋ

उदाहरण : ಆಲದ ಮರದ ಬಿಳಲು ಗಟ್ಟಿಯಾಗಿರುತ್ತದೆ.

पर्यायवाची : ಗಟ್ಟಿಯಾಗಿರುವ, ಗಟ್ಟಿಯಾಗಿರುವಂತ, ಗಟ್ಟಿಯಾಗಿರುವಂತಹ, ಗಟ್ಟಿಯಾದ, ಗಟ್ಟಿಯಾದಂತ, ಗಟ್ಟಿಯಾದಂತಹ


अन्य भाषाओं में अनुवाद :

जो खींचने या मोड़ने से न टूटे।

बरगद की जटाएँ चीमड़ होती हैं।
चिमड़ा, चिम्मड़, चीमड़, चीमर

अर्थ : ಯಾವುದೋ ಒಂದು ಸೀದು ಅಥವಾ ತಳ ಹಿಡಿದು ತುಂಬಾ ಕಮ್ಮಿಯಾಗಿರುವ ಅಥವಾ ಅದೆಷ್ಟೊಂದು ಸೀದಿತ್ತೆಂದರೆ ಅದನ್ನು ಸ್ವೀಕರಸಲು ಆಗುವುದಿಲ್ಲ ಅಥವಾ ಅದನ್ನು ಮೃದುಮಾಡಲು ಆಗುವುದಿಲ್ಲ

उदाहरण : ಬೆಣ್ಣೆ ಹಾಕಿ ಹಿಟ್ಟು ನಾದಿದ ಕಾರಣ ಓಲೆ ಮೇಲೆ ಇದ್ದ ಕುರ್ಮ ಗಟ್ಟಿಯಾಯಿತು.

पर्यायवाची : ಗಟ್ಟಿಯಾದ, ಗಡಸಾದ, ಸಡುವಾದ


अन्य भाषाओं में अनुवाद :

जिसमें आर्द्रता या जलीय अंश सूखकर इतना कम हो या इतना कम बच रहा हो कि उसे सहज में मनमाना रूप न दिया जा सके या जो मुलायम न हो।

मोयन की कमी के कारण खुर्मा कड़ा हो गया है।
कठोर, कड़कड़, कड़ा, करारा, सख़्त, सख्त, हृष्ट

Dried out.

Hard dry rolls left over from the day before.
hard

चौपाल