अर्थ : ಅದು ನಿಶ್ಚಿತ ಅಥವಾ ಸ್ಥಿರವಾಗಿರುವ ಸರ್ವಸಮ್ಮತಿಯಾದ ಅಥವಾ ಮಾಪನೆಯ ಅನುಸಾರವಾಗಿ ಯಾವುದೇ ಪ್ರಕಾರದ ಯೋಗ್ಯತೆ, ಶ್ರೇಷ್ಠತೆ, ಗುಣ ಇವೆಲ್ಲದರ ಅನುಮಾನ ಅಥವಾ ಕಲ್ಪನೆ
उदाहरण :
ಭಾರತದಲ್ಲಿ ಶಿಕ್ಷಣದ ಮಾನದಂಡನೆಯು ಮೊದಲಿಗಿಂತ ಈಗ ಉನ್ನತಿಯಲ್ಲಿದೆ.
पर्यायवाची : ಅಳತೆ ಕೋಲು, ಎಣಿಕೆ, ಒಂದು ಮಟ್ಟ, ಒಟ್ಟು, ಪರಿಮಾಣ
अन्य भाषाओं में अनुवाद :
वह निश्चित या स्थिर किया हुआ सर्वमान्य मान या माप जिसके अनुसार किसी प्रकार की योग्यता, श्रेष्ठता, गुण आदि का अनुमान या कल्पना की जाए।
भारत में शिक्षा का मानदंड पहले से अच्छा हो गया है।A standard or model or pattern regarded as typical.
The current middle-class norm of two children per family.अर्थ : ಯಾವುದಾದರು ವಸ್ತು ಮೊದಲಾದವುಗಳನ್ನು ಎಣಿಸುವುದು
उदाहरण :
ಅವರು ಸಭೆಯಲ್ಲಿ ಉಪಸ್ಥಿತರಿದ್ದ ಎಲ್ಲಾ ಜನರನ್ನು ಎಣಿಸಿದರು.
पर्यायवाची : ಎಣಿಕೆ, ಎಣಿಕೆ ಮಾಡು, ಎಣಿಸು, ಗಣನೆ ಮಾಡು
अन्य भाषाओं में अनुवाद :
किसी वस्तु आदि की गिनती करना।
उसने सभा में उपस्थित सभी लोगों को गिना।