पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಗಮನ शब्द का अर्थ तथा उदाहरण पर्यायवाची एवम् विलोम शब्दों के साथ।

ಗಮನ   ನಾಮಪದ

अर्थ : ಮನಸ್ಸನ್ನು ಏಕಾಗ್ರತೆಗೊಳಿಸಿ ಯಾವುದೋ ಒಂದರಲ್ಲಿ ತೊಡಗಿಸುವ ಕ್ರಿಯೆ

उदाहरण : ಏಕಾಗ್ರತೆಯಿಂದ ಕೆಲಸ ಮಾಡದಿದ್ದರೆ ಸಫಲತೆ ದೊರೆಯುವುದಿಲ್ಲ.

पर्यायवाची : ಅವಧಾನ ಲಕ್ಷ್ಯ, ಏಕಾಗ್ರತೆ, ಜಾಗರೂಕತೆ, ನಿಗಾ


अन्य भाषाओं में अनुवाद :

मन एकाग्र करके किसी एक ओर लगाने की क्रिया।

मनोयोग के बिना सफलता नहीं मिलती।
अवधान, अवधि, मनोयोग

Complete attention. Intense mental effort.

absorption, concentration, engrossment, immersion

अर्थ : ಕಣ್ಣಿನ ದೃಷ್ಟಿ-ಕ್ಷೇತ್ರ ಅಥವಾ ದೃಷ್ಟಿಯ-ಸೀಮೆ ಅಥವಾ ಎಲ್ಲಿಯವರೆಗೆ ಕಣ್ಣು ನೋಡಲ್ಪಡುತ್ತದೆಯೋ ಅಲ್ಲಿಯವೆರೆಗೆ

उदाहरण : ನಾನು ಅವನನ್ನು ನೋಡುತ್ತಿದ್ದಷ್ಟು ಕಾಲ ಅವನು ನನ್ನ ದೃಷ್ಟಿಯಿಂದ ಹೋರ ಹೋಗಲಿಲ್ಲ.

पर्यायवाची : ಕಣ್ಣು, ಕಣ್ಣು-ದೃಷ್ಟಿ, ದೃಷ್ಟಿ, ಧ್ಯಾನ, ನೋಟ


अन्य भाषाओं में अनुवाद :

* आँख का दृष्टि-क्षेत्र या दृष्टि-सीमा या जहाँ तक आँख से देखा जा सकता हो।

मैं उन्हें तब तक देखता रहा जब तक वे मेरी दृष्टि से बाहर नहीं हो गए।
आँख, आंख, दृष्टि, नेत्र-दृष्टि, विजन

The range of the eye.

They were soon out of view.
eyeshot, view

अर्थ : ಬಿಲ್ಲು ವಿದ್ಯೆಯನ್ನು ಅಭ್ಯಾಸ ಮಾಡಲು ಒಂದು ಹಲಗೆಯ ಮೇಲೆ ಕಪ್ಪು ಗುರುತು ಮತ್ತು ಕಪ್ಪು ಚಿಹ್ನೆಯನ್ನು ಹಾಕಿರುವರು

उदाहरण : ಅವನು ಒಂದೇ ಬಾರಿಗೆ ಗುರಿಯಿಟ್ಟು ಕಪ್ಪು ಗುರುತಿಗೆ ಹೊಡೆದ.

पर्यायवाची : ಗುರಿ, ಲಕ್ಷ


अन्य भाषाओं में अनुवाद :

वह काला दाग या चिह्न जिस पर अभ्यास के लिए निशाना लगाया जाता है।

उसने पहले ही निशाने में चाँद को भेद दिया।
चाँद

A reference point to shoot at.

His arrow hit the mark.
mark, target

अर्थ : ಮನುಷ್ಯನಲ್ಲಿ ತಾನೇನು ಮಾಡಬೇಕು, ಯಾವುದನ್ನು ಮಾಡಬಾರದು ಮುಂತಾದವುಗಳನ್ನು ನಿರ್ದೇಶಿಸುವ ಒಂದು ಅಗೋಚರವಾದ ಶಕ್ತಿ ಅಥವಾ ಭಾವ

उदाहरण : ಮನಸ್ಸನ್ನು ನಿಗ್ರಹಿಸುವುದು ಕಠಿಣ.

पर्यायवाची : ಚಿತ್ತ, ಮನಸ್ಸು


अन्य भाषाओं में अनुवाद :

प्राणियों में अनुभव, संकल्प-विकल्प, इच्छा, विचार आदि करने वाली शक्ति।

मन की चंचलता को दूर करना कठिन कार्य है।
दूसरे के मन की बात कौन जान सकता है।
अंतःकरण, अंतर, अंतस्, अन्तःकरण, अन्तर, अन्तस्, असु, चित, चित्त, छाती, जहन, ज़हन, ज़िहन, ज़ेहन, जिहन, जी, जेहन, तबियत, तबीयत, दिल, पेट, मन, मनसा, मानस

चौपाल