अर्थ : ಗಮನಕೊಡಲು ಯೋಗ್ಯವಾದಂತಹ
उदाहरण :
ಇದು ಗಮನಾರ್ಹವಾದ ಮಾತಾಗಿದ್ದರೆ ಈ ಕೆಲಸ ಇಲ್ಲಿಯವರೆವಿಗೂ ಏಕೆ ನೆಡೆಯಲಿಲ್ಲ.
पर्यायवाची : ಗಮನಾರ್ಹವಾದ, ಗಮನಾರ್ಹವಾದಂತ, ಗಮನಾರ್ಹವಾದಂತಹ, ಗೌರವಾನ್ವಿತ, ಗೌರವಾನ್ವಿತವಾದ, ಗೌರವಾನ್ವಿತವಾದಂತ, ಗೌರವಾನ್ವಿತವಾದಂತಹ
अन्य भाषाओं में अनुवाद :
अर्थ : ಗಮನಿಸಲು ಯೋಗ್ಯವಾಗಿರುವಿಕೆ ಅಥವಾ ಗಮನದಲ್ಲಿ ಇಡಬೇಕಾಗಿರುವಿಕೆ
उदाहरण :
ಭಾರತ ಮತ್ತು ಪಾಕಿಸ್ತಾನದ ಗಡಿ ವಿವಾದವು ಗಮನಾರ್ಹವಾದುದು.
पर्यायवाची : ಆಲೋಚಿಸತಕ್ಕ, ಗಮನೀಯ, ವಿಚಾರಣೀಯ
अन्य भाषाओं में अनुवाद :