पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಗವಿ शब्द का अर्थ तथा उदाहरण पर्यायवाची एवम् विलोम शब्दों के साथ।

ಗವಿ   ನಾಮಪದ

अर्थ : ಪ್ರಾಣಿಗಳು ಅದರಲ್ಲೂ ಹಿಂಸಾತ್ಮಕ ಪ್ರಾಣಿಗಳು ವಾಸಿಸುವ ಒಂದು ಬಗೆಯ ಕಗ್ಗತ್ತಲಿರುವ ಬೃಹತ್ ಪ್ರಮಾಣದ ಕೋಣೆ ಅಥವಾ ಕಲ್ಲಿನಲ್ಲಿ ಕೊರೆಯಲಾದ ಪೊಟರೆ

उदाहरण : ಸಿಂಹವು ಗುಹೆಯಯಲ್ಲಿ ಗರ್ಜಿಸುವುದು.

पर्यायवाची : ಗುಹೆ


अन्य भाषाओं में अनुवाद :

हिंसक जन्तुओं के रहने की गुफा।

शेर माँद में गुर्रा रहा था।
माँद

The habitation of wild animals.

den, lair

अर्थ : ಭೂಮಿಯ ಮೇಲ್ಭಾಗವು ತಗ್ಗು-ದಿನ್ನೆಗಳಿಂದ ಕೂಡಿದ್ದು ಮತ್ತು ಪ್ರಯಶಃ ಕಲ್ಲಿನಿಂದ ತುಂಬಿರುವ ಪ್ರಕೃತಿಯ ಭಾಗ

उदाहरण : ಹಿಮಾಲಯ ಪರ್ವತವು ಭಾರತದ ಉತ್ತರ ದಿಕ್ಕಿನಲ್ಲಿದೆ.

पर्यायवाची : ಅಗ, ಅಚಲ, ಗಟ್ಟ, ಗಿರಿ, ಪರ್ವತ, ಮೇರುಗಿರಿ, ಮೇರುಪರ್ವತ, ಶಿಖರ, ಶೃಂಗ, ಶೈಲ


अन्य भाषाओं में अनुवाद :

A land mass that projects well above its surroundings. Higher than a hill.

mount, mountain

अर्थ : ನೆಲಭೂಮಿ ಅಥವಾ ಬೆಟ್ಟದ ಕೆಳಗೆ ಅಥವಾ ಒಳಗೆ ವಿಸ್ತಾರವಾದ ಮತ್ತು ಖಾಲಿಯಾದ ಜಾಗ ಅದರಲ್ಲಿ ಪ್ರಾಯಶಃ ಪಶುಗಳು ಮುಂತಾದವು ಇರುತ್ತವೆ

उदाहरण : ಹುಲಿಯು ಗುಹೆಯಲ್ಲಿ ವಾಸಿಸುತ್ತದೆ.

पर्यायवाची : ಕಂದರ, ಕಲ್ಲಿನ ದೊಡ್ಡ ಪೊಟ್ಟರೆ, ಗುಪ್ತಸ್ಥಾನ, ಗುಹೆ


अन्य भाषाओं में अनुवाद :

प्राकृतिक रूप से निर्मित ज़मीन या पहाड़ के नीचे या अंदर की विस्तृत और खाली जगह जिसमें प्रायः पशु आदि रहते हों।

हिमायल की गुफाओं में कई तपस्वी रहते हैं।
शेर गुफा में रहता है।
कंदर, कंदरा, कन्दर, कन्दरा, खोह, गह्वर, गुफा, गुहा, दरि, दरी, पृथ्वीगृह, विवर

A geological formation consisting of an underground enclosure with access from the surface of the ground or from the sea.

cave

चौपाल