पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಗಾಬರಿಯಾಗು शब्द का अर्थ तथा उदाहरण पर्यायवाची एवम् विलोम शब्दों के साथ।

ಗಾಬರಿಯಾಗು   ನಾಮಪದ

अर्थ : ದಿಗಿಲು ಗೊಂಡ ಕ್ರಿಯೆ ಅಥವಾ ಭಾವನೆ

उदाहरण : ಇದ್ದಕ್ಕಿದ್ದ ಹಾಗೆ ಜೋರಾದ ಧ್ವನಿ ಕೇಳಿದಾಗ ಪುಟ್ಟ ಮಕ್ಕಳು ಬೆಚ್ಚಿ ಬಳುತ್ತಾರೆ.

पर्यायवाची : ಅಂಜುವುದು, ಅಡಬಡಿಸುವುದು, ಚಿಕಿತನಾಗುವುದು, ದಿಗಿಲುಗೊಳ್ಳುವುದು, ನಡುಗುವುದು, ಬೆಕ್ಕಸ ಬೆರಗಾಗು, ಬೆಚ್ಚಿ ಬೀಳುವುದು, ಬೆದರುವುದು


अन्य भाषाओं में अनुवाद :

चौंकने की क्रिया या भाव।

अचानक ज़ोर की आवाज सुनकर छोटे बच्चों का चौंकना कोई नई बात नहीं है।
चौंक, चौंकना, चौंध

The astonishment you feel when something totally unexpected happens to you.

surprise

अर्थ : ವಿಪ್ಪತ್ತು ಅಥವಾ ಅನಿಷ್ಟ ಭಯದಿಂದ ಮನಸ್ಸಿನಲ್ಲಿ ಉತ್ಪತ್ತಿಯಾಗುವ ಮನಸ್ಸಿನ ಬದಲಾವಣೆ ಅಥವಾ ಭಾವ

उदाहरण : ಗುಜರಾತಿನ ಸಾಂಪ್ರದಾಯಿಕ ದಂಗೆಗಳು ಜನರ ಮನಸ್ಸಿನಲ್ಲಿ ಭಯವನ್ನು ಉಂಟುಮಾಡಿತ್ತು.

पर्यायवाची : ಅಂಜಿಕೆ, ಅಂಜು, ಅಂಜುಬುರುಕುತನ, ಅಚ್ಚಳಿಸು, ಅಜನಿಸು, ಅಡಲು, ಅದುರು, ಅಧೀರ, ಅಧೀರತೆ, ಅಳುಕ, ಅವಾಕ್ಕಾಗು, ಎದೆಗುಂದಿಸು, ಎದೆಗೆಡಿಸು, ಕಕ್ಕಾಬಿಕ್ಕಿಯಾಗು, ಗಾಬರಿ, ತ್ರಾಸ, ದಿಗಿಲು ಬೀಳಿಸು, ಧೃತಿಗೆಡಿಸು, ಪ್ರತಭೀತಿ, ಬೆಚ್ಚಿಬೀಳು, ಬೆದರಿಸು, ಬೆದರು, ಭಯ, ಭಯಗೊಳಿಸು, ಭೀತಿ, ಭೀತಿಗೊಳಿಸು, ಮಹಾಭಯ, ಶಂಕೆ, ಸಂಶಯ, ಹೆದರಿಕೆ


अन्य भाषाओं में अनुवाद :

विपत्ति या अनिष्ट की आशंका से मन में उत्पन्न होने वाला विकार या भाव।

गुजरात के साम्प्रदायिक दंगों ने लोगों के मन में भय का संचार किया।
अपभय, अरबरी, क्षोभ, ख़ौफ़, खौफ, डर, त्रसन, त्रास, दहशत, भय, भीति, संत्रास, साध्वस, हैबत

An emotion experienced in anticipation of some specific pain or danger (usually accompanied by a desire to flee or fight).

fear, fearfulness, fright

ಗಾಬರಿಯಾಗು   ಕ್ರಿಯಾಪದ

अर्थ : ತಟಕ್ಕನೆ ನಡೆಯುವ ಯಾವುದೇ ಬಗೆಯ ಘಟನೆಗಳಿಂದ ಉಂಟಾಗುವ ಭಯಭರಿತ ಸಂವೇದನೆ

उदाहरण : ಮಕ್ಕಳು ನಿದ್ದೆಮಾಡುವಾಗ ಆಗಾಗ ಬೆಚ್ಚಿಬೀಳುತ್ತಾರೆ.

पर्यायवाची : ಅಡಬಡಿಸು, ಗಾಬರಿಗೊಳ್ಳು, ಗಾಬರಿಪಡು, ಗಾಬರಿಬೀಳು, ದಿಗಿಲಾಗು, ದಿಗಿಲುಗೊಳ್ಳು, ದಿಗಿಲುಬೀಳು, ಬೆಚ್ಚಿಬೀಳು, ಬೆಚ್ಚು, ಭಯಬೀಳು, ಭಯಭೀತನಾಗು, ಭಯಭೀತರಾಗು, ಭಯಭೀತಳಾಗು, ಭಯಭೀತವಾಗು, ಸ್ತಂಭಿತನಾಗು, ಸ್ತಂಭಿತರಾಗು, ಸ್ತಂಭಿತಳಾಗು, ಸ್ತಂಭಿತವಾಗು


अन्य भाषाओं में अनुवाद :

भय आदि से अचानक काँप उठना।

कभी-कभी बच्चे रात को सोते समय भयानक स्वप्न देखकर चौंक जाते हैं।
अचकचाना, चिहुँकना, चिहुंकना, चौंकना

Strike with horror or terror.

The news of the bombing shocked her.
shock

अर्थ : ಭಯ ಮೊದಲಾದವುಗಳ ಕಾರಣ ಏನು ಮಾಡಬೇಕೆಂಬುದು ತಿಳಿಯದ ಮುಗ್ಧನಾಗುವ ಕ್ರಿಯೆ

उदाहरण : ಅಧ್ಯಾಪಕರು ತರಗತಿಗೆ ಪ್ರವೇಶ ಮಾಡುತ್ತಿದ್ದಾಗೆಯೇ ಕುಚೇಷ್ಟನಾದ ಮನೋಜನು ಭಯಗೊಂಡನು.

पर्यायवाची : ಕಕ್ಕಾಬಿಕ್ಕಿಯಾಗು, ಚಕಿತನಾಗು, ನಾಚು, ಬೆರಗಾಗು, ಭಯಗೊಳ್ಳು, ಹಿಂಜರಿ


अन्य भाषाओं में अनुवाद :

भय आदि के कारण किंकर्तव्य विमूढ़ होना।

शिक्षक के कक्षा में प्रवेश करते ही शरारती मनोज सकपका गया।
घबड़ाना, घबराना, चकपकाना, चौंकना, सकपकाना

Be overcome by a sudden fear.

The students panicked when told that final exams were less than a week away.
panic

अर्थ : ಯಾವುದೋ ಒಂದು ವಿಷಯ ಹೇಳುತ್ತಾ ಗಾಬರಿಯಾಗುವ ಪ್ರಕ್ರಿಯೆ

उदाहरण : ಅವನು ಕಳ್ಳತನದ ವಿಷಯವನ್ನು ಹೇಳುತ್ತಾ ಹೇಳುತ್ತಾ ಗಾಬರಿಯಾದ.

पर्यायवाची : ಕಂಗೆಡು, ತ್ರಾಸಾಗು, ವ್ಯಾಕುಲನಾಗು


अन्य भाषाओं में अनुवाद :

क्रम भ्रष्ट होना।

बोलते-बोलते वह अचानक गड़बड़ा गया।
अटपटाना, गड़बड़ाना

Mix up or confuse.

He muddled the issues.
addle, muddle, puddle

अर्थ : ಯಾವುದಾದರು ಮಾತು ಅಥವಾ ಘಟನೆ ಮೊದಲಾದವುಗಳಿಗೆ ಹೆದರುವುದು ಅಥವಾ ಗಾಬರಿಯಾಗುವುದು

उदाहरण : ಹಳ್ಳಿಯಲ್ಲಿ ನರಭಕ್ಷಕ ಹುಲಿಯು ಬಂದಿರುವ ವಿಷಯವನ್ನು ಕೇಳಿ ಎಲ್ಲಾ ಜನರು ಆತಂಕಗೊಂಡರು.

पर्यायवाची : ಅಂಜಿಕೊಳ್ಳು, ಅಂಜು, ಆತಂಕ ಹೊಂದು, ಆತಂಕಗೊಳ್ಳು, ಭಯ ಹೊಂದು, ಭಯಗೊಳ್ಳು, ಹೆದರು


अन्य भाषाओं में अनुवाद :

किसी बात या घटना आदि से डरना या घबड़ा जाना।

गाँव में नरभक्षी शेर के आने की ख़बर सुनकर सभी लोग आतंकित हो गए हैं।
अरबराना, आतंकित होना, घबड़ाना, घबराना, भयभीत होना

Be overcome by a sudden fear.

The students panicked when told that final exams were less than a week away.
panic

अर्थ : ವಿಸ್ಮಿತರಾಗಿ ನಾಲ್ಕು ಕಡೆಗಳಲ್ಲಿಯೂ ನೋಡುವುದು

उदाहरण : ಮೀನಾಕ್ಷಿಯ ಆರೋಪವನ್ನು ಕೇಳಿ ಮಾಧುರಿ ಗಾಬರಿಯಾದಳು.

पर्यायवाची : ಕಕ್ಕಾಬಿಕ್ಕಿಯಾಗು, ಚಕಿತನಾಗು, ಬೆರಗಾಗು, ವಿಸ್ಮಿತರಾಗು


अन्य भाषाओं में अनुवाद :

विस्मित होकर चारों ओर देखना।

मीनाक्षी का आरोप सुनकर माधुरी सकपका गई।
उछकना, उझकना, चकपकाना, चौंकना, भौंचक्का होना, भौचक्का होना, सकपकाना

चौपाल