अर्थ : ಯಾವುದೇ ಯಂತ್ರ ಮುಂತಾದವುಗಳನ್ನು ಆರಂಭಿಸಲು ಮತ್ತು ಮುಕ್ತಾಯಗೊಳಿಸಲು ಆಯಾ ಯಂತ್ರಕ್ಕೆ ಸಂಚಾರವಾಗುತ್ತಿದ್ದ ಶಕ್ತಿಯನ್ನು ನಿಲುಗಡೆ ಮಾಡುವ ಮತ್ತು ಚಾಲನೆ ಮಾಡುವ ಗುಂಡಿ
उदाहरण :
ಅವನು ನೀರಿನ ಮೆಷಿನನ್ನು ಚಾಲೂ ಮಾಡಲು ಗುಂಡಿ ಒತ್ತಿದ.
पर्यायवाची : ಅದುಮು ಗುಂಡಿ, ಬಟನ್, ಸ್ವಿಚ್
अन्य भाषाओं में अनुवाद :
An electrical switch operated by pressing.
The elevator was operated by push buttons.अर्थ : ಹೊಲ, ತೋಟ ಮುಂತಾದವುಗಳಲ್ಲಿ ಸ್ವಲ್ಪ ಸ್ವಲ್ಪ ದೂರದಲ್ಲಿ ಗುಂಡಿಯನ್ನು ತೋಡಿ ಗಿಡ ನೆಡುವರು
उदाहरण :
ರೈತ ತೋಟದಲ್ಲೆಲ್ಲಾ ಗುಂಡಿಗಳನ್ನು ತೊಡುತ್ತಿದ್ದಾನೆ.
पर्यायवाची : ಮಡಿಳು
अन्य भाषाओं में अनुवाद :
A small area of ground covered by specific vegetation.
A bean plot.