अर्थ : ಯಾವುದೇ ಮಹಲು ಕೋಟೆ ಮುಂತಾದ ಕಡೆ ಸಾರ್ವಜನಿಕರಿಗೆ ಅವಕಾಶವಿಲ್ಲದ ಬಹುಜನರಿಗೆ ತಿಳಿಯದ, ಹೆಚ್ಚಾಗಿ ಆಯಾ ಕೋಟೆ ಮಹಲಿನ ರಕ್ಷಣಾ ವಲಯಕ್ಕೆ ಮಾತ್ರ ಗೊತ್ತಿರುವ ಗುಪ್ತವಾದ ಪ್ರವೇಶ ದ್ವಾರ
उदाहरण :
ಗುಪ್ತದ್ವಾರದ ಮೂಲಕ ಚಿತ್ರದುರ್ಗದ ಕೋಟೆಯನ್ನು ಪ್ರವೇಶಿಸುತ್ತಿದ್ದ ಹೈದರಾಲಿ ಸೈನಿಕರನ್ನು ಓಬವ್ವ ಒನಕೆಯಿಂದ ಹೊಡೆದುರುಳಿಸಿದಳು.
पर्यायवाची : ಕಳ್ಳಕಿಂಡಿ, ಗುಪ್ತದ್ವಾರ, ರಹಸ್ಯ ಮಾರ್ಗ
अन्य भाषाओं में अनुवाद :
महलों आदि में बना वह गुप्त या छिपा द्वार जो सार्वजनिक नहीं होता है और जिसके बारे में सिर्फ वहाँ रहनेवाले कुछ ख़ास लोगों को पता होता है।
शत्रु को गुप्त द्वार की भनक लग गई और वह उसी रास्ते से महल में प्रवेश हो गया।