पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಗುರುಗುಡು शब्द का अर्थ तथा उदाहरण पर्यायवाची एवम् विलोम शब्दों के साथ।

ಗುರುಗುಡು   ಕ್ರಿಯಾಪದ

अर्थ : ಸಿಟ್ಟು ಅಥವಾ ಕೋಪಿಸಿಕೊಳ್ಳುವ ಪ್ರಕ್ರಿಯೆ

उदाहरण : ಅವನು ಮಾತು-ಮಾತಿಗೆ ಸಿಟ್ಟಾಗುತ್ತಿದ್ದಾನೆ.

पर्यायवाची : ಆಕ್ರೋಶಗೊಳ್ಳು, ಉರಿದಾಡು, ಉರಿದು ಬೀಳು, ಉರಿದುಬೀಳು, ಉರುಗುಟ್ಟು, ಉರುಗುಡು, ಎಗರಾಡು, ಕನಲು, ಕಾವೇರು, ಕುಪಿತಗೊಳ್ಳು, ಕೆರಳು, ಕೋಪ ಪಡು, ಕೋಪಗೊಳ್ಳು, ಕೋಪಪಡು, ಕೋಪಿಸಿ ಕೊಳ್ಳು, ಕೋಪಿಸಿಕೊಳ್ಳು, ಗುರುಗುಟ್ಟು, ದುಮಗುಟ್ಟು, ದುಮುಗುಟ್ಟು, ಧುಮಗುಟ್ಟು, ಧುಮುಗುಟ್ಟು, ರೇಗಾಡು, ರೇಗಿ ಬೀಳು, ರೇಗಿಬೀಳು, ರೇಗು, ವ್ಯಗ್ರವಾಗು, ಸಿಟ್ಟಾಗು, ಸಿಟ್ಟಿಗೇಳು, ಸಿಟ್ಟು ಕಾರು, ಸಿಟ್ಟುಕಾರು, ಸಿಡಿದು ಬೀಳು, ಸಿಡಿದುಬೀಳು, ಸಿಡಿಮಿಡಿಗೊಳ್ಳು, ಸಿಡುಕಾಡು, ಸಿಡುಕಿ ಬೀಳು, ಸಿಡುಕಿಬೀಳು, ಸಿಡುಕು, ಸಿಡುಗುಟ್ಟು, ಸೆಟೆದುಕೊಳ್ಳು


अन्य भाषाओं में अनुवाद :

अप्रसन्न होना।

वह बात-बात पर चिढ़ जाता है।
खिजना, खीजना, चमकना, चिढ़कना, चिढ़ना

चौपाल