पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಗೂಢವಾದಂತ शब्द का अर्थ तथा उदाहरण पर्यायवाची एवम् विलोम शब्दों के साथ।

ಗೂಢವಾದಂತ   ಗುಣವಾಚಕ

अर्थ : ಬೇಗ ಹಿಡಿಯುವುದಕ್ಕೆ ಸಿಗದಂತಹ ಅಥವಾ ಯಾವುದನ್ನು ಹಿಡಿಯಲು ಕಠಿಣವಾಗಿದೆಯೋ

उदाहरण : ಗೂಢವಾದ ವಸ್ತುಗಳ ಹಿಂದೆ ಓಡುವುದರಿಂದ ಏನು ಲಾಭ!

पर्यायवाची : ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ, ಕ್ಲಿಷ್ಟವಾದ, ಕ್ಲಿಷ್ಟವಾದಂತ, ಕ್ಲಿಷ್ಟವಾದಂತಹ, ಗೂಢವಾದ, ಗೂಢವಾದಂತಹ


अन्य भाषाओं में अनुवाद :

जल्दी पकड़ में न आने वाला या जिसे पकड़ना कठिन हो।

दुर्ग्राह्य वस्तुओं के पीछे भागने से क्या लाभ!।
दुर्ग्रह, दुर्ग्राही, दुर्ग्राह्य

अर्थ : ಯಾವುದು ಸುಲಭವಾಗಿ ಅಥವಾ ಸಹಜತೆಯಿಂದ ತಿಳಿದುಕೊಳ್ಳಲಾಗುವುದಿಲ್ಲವೋ

उदाहरण : ಈ ಪ್ರಶ್ನೆಯ ಸಮಸ್ಯೆಯನ್ನು ಬಿಡುವುದು ತುಂಬಾ ಕಠಿಣವಾಗಿದೆ.

पर्यायवाची : ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ, ಕ್ಲಿಷ್ಟವಾದ, ಕ್ಲಿಷ್ಟವಾದಂತ, ಕ್ಲಿಷ್ಟವಾದಂತಹ, ಗೂಢವಾದ, ಗೂಢವಾದಂತಹ


अन्य भाषाओं में अनुवाद :

जो आसानी या सहजता से न समझा जा सके।

प्रश्न हल करने की यह सबसे दुर्ग्राह्य प्रक्रिया है।
अलेख, अलेखा, अविज्ञेय, असुगम, क्लिष्ट, दुर्ग्रह, दुर्ग्राही, दुर्ग्राह्य, दुर्ज्ञेय, दुर्बोध

अर्थ : ಸಾಮಾನ್ಯವಾಗಿ ಕೆಲವೇ ಜನರಲ್ಲಿ ಗುಟ್ಟಾಗಿರುವ ಯಾವುದೇ ವಿಷಯ ಅಥವಾ ಸಂಗತಿ

उदाहरण : ಪೋಲಿಸ್ ಇಲಾಖೆಯಲ್ಲಿ ಭೂಗತ ಚಟುವಟಿಕೆಗಳ ಬಗ್ಗೆ ಗುಪ್ತವಾದ ಸಭೆಯೊಂದು ನಡೆಯಿತು.

पर्यायवाची : ಗುಟ್ಟಿನ, ಗುಟ್ಟಿನಂತ, ಗುಟ್ಟಿನಂತಹ, ಗುಪ್ತವಾದ, ಗುಪ್ತವಾದಂತ, ಗುಪ್ತವಾದಂತಹ, ಗೂಢವಾದ, ಗೂಢವಾದಂತಹ, ಗೋಪ್ಯದ, ಗೋಪ್ಯದಂತ, ಗೋಪ್ಯದಂತಹ, ಪ್ರಚ್ಫನ್ನ, ಪ್ರಚ್ಫನ್ನವಾದ, ಪ್ರಚ್ಫನ್ನವಾದಂತ, ಪ್ರಚ್ಫನ್ನವಾದಂತಹ, ರಹಸ್ಯದ, ರಹಸ್ಯವಾದ, ರಹಸ್ಯವಾದಂತ, ರಹಸ್ಯವಾದಂತಹ


अन्य भाषाओं में अनुवाद :

अर्थ : ಯಾವುದೋ ಒಂದರಲ್ಲಿ ತುಂಬಾ ತಿರುವು-ಮುರುವು ಇರುವ ಅಥವಾ ಕ್ಲಿಷ್ಟವಾಗಿದ್ದು ಸುಲಭವಾಗಿ ಅರ್ಥಮಾಡಿಕೊಳ್ಳಲು ಆಗುವುದಿಲ್ಲ

उदाहरण : ಇದು ಅತಿ ಗಂಭೀರವಾದ ಸಮಸ್ಯೆ ಇದಕ್ಕೆ ಪರಿಹಾರ ಹುಡುಕುವುದು ತುಂಬಾ ಕಷ್ಟ.

पर्यायवाची : ಗಂಭೀರವಾದ, ಗಂಭೀರವಾದಂತ, ಗಂಭೀರವಾದಂತಹ, ಗಹನವಾದ, ಗಹನವಾದಂತ, ಗಹನವಾದಂತಗ, ಗೂಢವಾದ, ಗೂಢವಾದಂತಹ


अन्य भाषाओं में अनुवाद :

जिसमें बहुत हेर-फेर या पेंच हो और जो इसलिए जल्दी समझ में न आये।

यह दुर्बोध्य मामला है,इसका समाधान निकालना कठिन है।
अति गूढ़, अवगाह, अवरेबदार, अवरेबी, औरेबदार, औरेबी, गंभीर, दुरूह, दुर्बोध्य, पेंचदार, पेचदार, पेचीदा, पेचीला

चौपाल