अर्थ : ನಿರ್ಲಜ್ಜೆಯಿಂದ ಕೂಡಿದ ಕೆಲಸ ಅಥವಾ ವ್ಯವಹಾರ ಅಥವಾ ಉಲ್ಟಾ-ಪಲ್ಟಾವಾದ ಕಾರ್ಯ ಅಥವಾ ಪ್ರವೃತ್ತಿ
उदाहरण :
ಅವನು ಸಾರಾಯಿ ಕುಡಿಯುತ್ತಿದ್ದಂತಯೇ ತಮಾಷೆ ಮಾಡಲು ಪ್ರಾರಂಭಿಸುತ್ತಾನೆನೀವು ಸಾರಾಯಿ ಕುಡಿದು ಬಂದು ಇಲ್ಲಿ ತಮಾಷೆಯನ್ನು ಮಾಡಬೇಡಿ.
पर्यायवाची : ತಮಾಷೆ, ಮೋಜು, ವಿನೋದ, ಹುಡುಗಾಟಿಕೆ
अन्य भाषाओं में अनुवाद :
अर्थ : ಪರೋಕ್ಷ ರೂಪದಲ್ಲಿ ಯಾರಿಗಾದರೂ ಕೇಳಿಸುವ ಹಾಗೆ ಜೋರಾಗಿ ವ್ಯಂಗ್ಯಪೂರ್ಣವಾದ ಮಾತುಗಳನ್ನು ಹೇಳುವ ಕ್ರಿಯೆ
उदाहरण :
ಅವನ ವ್ಯಂಗ್ಯವಾದ ಮಾತುಗಳಿಂದ ನಾವು ತಪ್ಪಿಸಿಕೊಳ್ಳು ಸಾಧ್ಯವಿಲ್ಲ.
पर्यायवाची : ಚುಚ್ಚು ಮಾತು, ಪರಿಹಾಸ, ವ್ಯಂಗ್ಯ
अन्य भाषाओं में अनुवाद :
परोक्ष रूप से किसी को सुनाने के लिए जोर से कोई व्यंग्यपूर्ण बात कहने की क्रिया।
वह अपने व्यंग्य करने की आदत से बाज नहीं आती।अर्थ : ಮನಸ್ಸು ಪ್ರಸನ್ನವಾಗುವ ಮಾತು ಅಥವಾ ಕೆಲಸ
उदाहरण :
ನನ್ನ ಹತ್ತಿರ ಈ ರೀತಿ ಗೇಲಿಯ ಮಾತುಗಳನ್ನು ಆಡಬೇಡಿ.
पर्यायवाची : ಅಣಕ, ಆನಂದ, ಉಪಹಾಸ್ಯ, ಉಲ್ಲಾಸ್ಯ, ತಮಾಷೆ, ನಗೆ, ನಗೆಚಾಟಿಕೆ, ನವರಸಗಳಲ್ಲಿ ಒಂದು, ಪರಿಹಾಸ್ಯ, ಮೋಜು, ವಿನೋದ, ಹಾಸ್ಯ
अन्य भाषाओं में अनुवाद :
मन बहलाने वाली बात।
वह सबसे हँसी-मज़ाक़ करते रहता है।