अर्थ : ನಗು-ನಗುತ್ತಲೆ ಇನ್ನೊಬ್ಬರನ್ನು ನಿಂದಿಸುವುದು ಅಥವಾ ಅವರ ತಪ್ಪುಗಳನ್ನು ಎತ್ತಿ ಹೇಳುವುದು
उदाहरण :
ರಾಮೂ ಯಾವಾಗಲೂ ಇನ್ನೊಬ್ಬರನ್ನು ತಮಾಷೆ ಮಾಡುತ್ತಾನೆ.
पर्यायवाची : ಚೇಷ್ಟೆ ಮಾಡು, ತಮಾಷೆ ಮಾಡುವುದು, ನಗೆಚಾಟಿಕೆ ಮಾಡು, ವಿನೋದ ಮಾಡು, ಹರಿಹಾಸ ಮಾಡು
अन्य भाषाओं में अनुवाद :
हँसते हुए किसी को निन्दित ठहराना या उसकी बुराई करना।
रामू हमेशा दूसरों का उपहास करता है।अर्थ : ಮನಸ್ಸಿನಲ್ಲಿ ಮನರಂಜನೆಯನ್ನು ಉಂಟುಮಾಡುವ ಮಾತು ಅಥವಾ ಕೆಲಸ
उदाहरण :
ಅವನು ತನ್ನ ಸಹಪಾಠಿಗಳ ಜೊತೆ ತಮಾಷೆಮಾಡುತ್ತಿದ್ದಾನೆ.
पर्यायवाची : ತಮಾಷೆಮಾಡು, ನಗೆಚಾಟಿಕೆ ಮಾಡು, ವಿನೋದ ಮಾಡು
अन्य भाषाओं में अनुवाद :
मन बहलानेवाली बात या काम करना।
वह अपने सहपाठी के साथ मज़ाक कर रहा है।