पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಗೊಂಡಾರಣ್ಯ शब्द का अर्थ तथा उदाहरण पर्यायवाची एवम् विलोम शब्दों के साथ।

ಗೊಂಡಾರಣ್ಯ   ನಾಮಪದ

अर्थ : ಆ ಅರಣ್ಯ ದಟ್ಟವಾದ ಗಿಡಗಳ ಸಮೂಹವಾಗಿದೆ

उदाहरण : ಬೇಟೆಗಾರನು ದಟ್ಟ ಅರಣ್ಯದಲ್ಲಿ ದಾರಿ ತಪ್ಪಿ ವನ್ಯ-ಜೀವಿಗಳ ಪಾಲಾದನು.

पर्यायवाची : ಗೊಂಡಡವಿ, ಗೋರ ವನ, ಗೋರ-ವನ, ಗೋರವನ, ಜಂಗಲು, ಜಂಗಲ್ಲು, ದಟ್ಟ ಅಡವಿ, ದಟ್ಟ ಅರಣ್ಯ, ದಟ್ಟ ಕಾಡು, ದಟ್ಟ-ಅಡವಿ, ದಟ್ಟ-ಅರಣ್ಯ, ದಟ್ಟ-ಕಾಡು, ದಟ್ಟಕಾಡು, ದಟ್ಟಡವಿ, ದಟ್ಟಾರಣ್ಯ, ನಟ್ಟಡವಿ, ಮಹಾರಣ್ಯ


अन्य भाषाओं में अनुवाद :

वह वन जो बहुत ही घना हो।

शिकारी सघन वन में रास्ता भूल गया और वन्य-पशु का शिकार बन गया।
कांतार, गहन वन, महारण्य, महावन, सघन वन

Land that is covered with trees and shrubs.

forest, timber, timberland, woodland

अर्थ : ದೊಡ್ಡ ಮತ್ತು ದಡ್ಡವಾದ ಕಾಡುಗಳ ಕ್ಷೇತ್ರದಲ್ಲಿರುವ ಮರ-ಗಿಡ ಅಥವಾ ಬೇರೆ ವನಸ್ಪತಿಗಳು

उदाहरण : ಪ್ರಕೃತಿಯನ್ನು ಲಕ್ಷಿಸದೆ ಮನುಷ್ಯನು ಕಾಡುಗಳನ್ನು ನಾಶಮಾಡುತ್ತಿದ್ದಾನೆ.

पर्यायवाची : ಅಟವಿ, ಅಡವಿ, ಅರಣ್ಯ, ಕಗ್ಗಾಡು, ಕಾಡು, ಕಾನನ, ದಂಡಾರಣ್ಯ, ನಟ್ಟಡವಿ, ಬನ, ವನ


अन्य भाषाओं में अनुवाद :

बड़े और घने जंगली क्षेत्र में स्थित पेड़-पौधे या अन्य वनस्पतियाँ।

प्रकृति की परवाह न करते हुए मनुष्य जंगल को काट रहा है।
अरण्य, अरन, अरन्य, कानन, जंगल, त्रस, वन

The trees and other plants in a large densely wooded area.

forest, wood, woods

अर्थ : ಬೇಟೆಯಾಡುವ ಸ್ಥಳ

उदाहरण : ಹಿಂದೆ ರಾಜ ಮಹಾರಾಜರು ಬೇಟೆಯಾಡಲು ಮೃಗಗಳ ಕಾಡುಗಳಿಗೆ ಹೋಗುತ್ತಿದ್ದರು.

पर्यायवाची : ಅಡವಿ, ಅರಣ್ಯ, ಕಾಡು, ಕಾನನ, ದಂಡಕಾರಣ್ಯ, ದಟ್ಟಕಾಡು


अन्य भाषाओं में अनुवाद :

वह स्थान जहाँ शिकार किया जाता है।

पहले के राजा-महाराजा शिकार करने के लिए आखेट वन जाया करते थे।
आखेट वन, आखेट स्थल, मृग कानन, मृगया क्षेत्र, शिकारगाह

An area in which game is hunted.

hunting ground

चौपाल