पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಗೊತ್ತಾಗುವ ಹಾಗೆ शब्द का अर्थ तथा उदाहरण पर्यायवाची एवम् विलोम शब्दों के साथ।

ಗೊತ್ತಾಗುವ ಹಾಗೆ   ಕ್ರಿಯಾವಿಶೇಷಣ

अर्थ : ಯಾವುದೇ ಕ್ರಿಯೆ, ಘಟನೆ, ಪ್ರಕ್ರಿಯೆ ಇಲ್ಲವೇ ಸಂಭವಿಸುವಿಕೆ ಬಹುಜನರಿಗೆ ಗೊತ್ತಾಗುವ ಹಾಗೆ ಮಾಡುವ ಇಲ್ಲವೇ ನಡೆಸುವ ರೀತಿ

उदाहरण : ಅವನು ಬಹಿರಂಗವಾಗಿ ಸರಕಾರದ ದಬ್ಬಾಳಿಕೆಯನ್ನು ವಿರೋಧಿಸಿದನು.

पर्यायवाची : ಎಲ್ಲರ ಎದುರಿಗೆ, ಎಲ್ಲರ ಮುಂದುಗಡೆ, ಎಲ್ಲರ ಮುಂದೆ, ಎಲ್ಲರಿಗೂ ಗೊತ್ತಾಗುವ ಹಾಗೆ, ಎಲ್ಲರಿಗೂ ತಿಳಿಯುವ ಹಾಗೆ, ಖುಲ್ಲಾಖಲ್ಲಾ, ತಿಳಿಯುವ ಹಾಗೆ, ಪ್ರಕಟವಾಗಿ, ಬಹಿರಂಗವಾಗಿ, ಬಹಿರ್ಮುಖವಾಗಿ


अन्य भाषाओं में अनुवाद :

In an open way.

He openly flaunted his affection for his sister.
openly

चौपाल