पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಗೌರವಾನ್ವಿತವಾದ शब्द का अर्थ तथा उदाहरण पर्यायवाची एवम् विलोम शब्दों के साथ।

ಗೌರವಾನ್ವಿತವಾದ   ಗುಣವಾಚಕ

अर्थ : ಗಮನಕೊಡಲು ಯೋಗ್ಯವಾದಂತಹ

उदाहरण : ಇದು ಗಮನಾರ್ಹವಾದ ಮಾತಾಗಿದ್ದರೆ ಈ ಕೆಲಸ ಇಲ್ಲಿಯವರೆವಿಗೂ ಏಕೆ ನೆಡೆಯಲಿಲ್ಲ.

पर्यायवाची : ಗಮನಾರ್ಹ, ಗಮನಾರ್ಹವಾದ, ಗಮನಾರ್ಹವಾದಂತ, ಗಮನಾರ್ಹವಾದಂತಹ, ಗೌರವಾನ್ವಿತ, ಗೌರವಾನ್ವಿತವಾದಂತ, ಗೌರವಾನ್ವಿತವಾದಂತಹ


अन्य भाषाओं में अनुवाद :

ध्यान देने योग्य।

गौरतलब बात यह है कि यह काम अभी तक हुआ क्यों नहीं।
ग़ौरतलब, गौरतलब

अर्थ : ಗೌರವಿಸುವುದಕ್ಕೆ ಯೋಗ್ಯವಾದ

उदाहरण : ಈ ಮಾತುಗಳು ಗೌರವಾನ್ವಿತವಾಗಿದ್ದರೆ ಮಾತ್ರ ಯಾರಾದರು ವಿಶ್ವಾಸ ಪಡುತ್ತಾರೆ.

पर्यायवाची : ಗೌರವಾನ್ವಿತ, ಗೌರವಾನ್ವಿತವಾದಂತ, ಗೌರವಾನ್ವಿತವಾದಂತಹ, ಮಾನನೀಯ, ಮಾನನೀಯವಾದ, ಮಾನನೀಯವಾದಂತ, ಮಾನವೀಯವಾದಂತಹ


अन्य भाषाओं में अनुवाद :

मानने योग्य।

ये बातें माननीय हों तभी तो कोई विश्वास करेगा।
माननीय, मान्य

Worthy of acceptance or satisfactory.

Acceptable levels of radiation.
Performances varied from acceptable to excellent.
acceptable

अर्थ : ಯಾರೋ ಒಬ್ಬರು ಪ್ರಮುಖ ಮತ್ತು ಅತಿ ಮುಖ್ಯರಾದವರು

उदाहरण : ಮಹಾತ್ಮ ಗಾಂಧಿಯವರು ಒಬ್ಬ ಮಹಾನ್ ವ್ಯಕ್ತಿಯಾಗಿದ್ದರು.

पर्यायवाची : ಉದಾತ್ತ, ಉದಾತ್ತವಾದ, ಉದಾತ್ತವಾದಂತ, ಉದಾತ್ತವಾದಂತಹ, ಗೌರವಾನ್ವಿತ, ಗೌರವಾನ್ವಿತವಾದಂತ, ಗೌರವಾನ್ವಿತವಾದಂತಹ, ಮಹಾನ್, ಶ್ರೇಷ್ಠ, ಶ್ರೇಷ್ಠವಾದ, ಶ್ರೇಷ್ಠವಾದಂತ, ಶ್ರೇಷ್ಠವಾದಂತಹ


अन्य भाषाओं में अनुवाद :

जो बहुत बड़ा या अच्छा हो।

महात्मा गाँधी एक महान व्यक्ति थे।
अज़ीम, अजीम, अध्यारूढ़, आजम, आज़म, आली, उदात्त, ऊँचा, ऊंचा, कबीर, बड़ा, महत, महत्, महान, मूर्द्धन्य, मूर्धन्य, विभु, श्रेष्ठ

Of major significance or importance.

A great work of art.
Einstein was one of the outstanding figures of the 20th centurey.
great, outstanding

चौपाल