अर्थ : ಗಮನಕೊಡಲು ಯೋಗ್ಯವಾದಂತಹ
उदाहरण :
ಇದು ಗಮನಾರ್ಹವಾದ ಮಾತಾಗಿದ್ದರೆ ಈ ಕೆಲಸ ಇಲ್ಲಿಯವರೆವಿಗೂ ಏಕೆ ನೆಡೆಯಲಿಲ್ಲ.
पर्यायवाची : ಗಮನಾರ್ಹ, ಗಮನಾರ್ಹವಾದ, ಗಮನಾರ್ಹವಾದಂತ, ಗಮನಾರ್ಹವಾದಂತಹ, ಗೌರವಾನ್ವಿತ, ಗೌರವಾನ್ವಿತವಾದ, ಗೌರವಾನ್ವಿತವಾದಂತಹ
अन्य भाषाओं में अनुवाद :
अर्थ : ಗೌರವಿಸುವುದಕ್ಕೆ ಯೋಗ್ಯವಾದ
उदाहरण :
ಈ ಮಾತುಗಳು ಗೌರವಾನ್ವಿತವಾಗಿದ್ದರೆ ಮಾತ್ರ ಯಾರಾದರು ವಿಶ್ವಾಸ ಪಡುತ್ತಾರೆ.
पर्यायवाची : ಗೌರವಾನ್ವಿತ, ಗೌರವಾನ್ವಿತವಾದ, ಗೌರವಾನ್ವಿತವಾದಂತಹ, ಮಾನನೀಯ, ಮಾನನೀಯವಾದ, ಮಾನನೀಯವಾದಂತ, ಮಾನವೀಯವಾದಂತಹ
अन्य भाषाओं में अनुवाद :
Worthy of acceptance or satisfactory.
Acceptable levels of radiation.अर्थ : ಯಾರೋ ಒಬ್ಬರು ಪ್ರಮುಖ ಮತ್ತು ಅತಿ ಮುಖ್ಯರಾದವರು
उदाहरण :
ಮಹಾತ್ಮ ಗಾಂಧಿಯವರು ಒಬ್ಬ ಮಹಾನ್ ವ್ಯಕ್ತಿಯಾಗಿದ್ದರು.
पर्यायवाची : ಉದಾತ್ತ, ಉದಾತ್ತವಾದ, ಉದಾತ್ತವಾದಂತ, ಉದಾತ್ತವಾದಂತಹ, ಗೌರವಾನ್ವಿತ, ಗೌರವಾನ್ವಿತವಾದ, ಗೌರವಾನ್ವಿತವಾದಂತಹ, ಮಹಾನ್, ಶ್ರೇಷ್ಠ, ಶ್ರೇಷ್ಠವಾದ, ಶ್ರೇಷ್ಠವಾದಂತ, ಶ್ರೇಷ್ಠವಾದಂತಹ
अन्य भाषाओं में अनुवाद :
Of major significance or importance.
A great work of art.