पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಚಂಚಲವಾದಂತಹ शब्द का अर्थ तथा उदाहरण पर्यायवाची एवम् विलोम शब्दों के साथ।

ಚಂಚಲವಾದಂತಹ   ಗುಣವಾಚಕ

अर्थ : ಸರಿಯಾದ ಅಥವಾ ಒಂದು ಸ್ಥಿತಿಯಲ್ಲಿ ಇಲ್ಲದಂತಹ ಅಥವಾ ಆಕಡೆ-ಈಕಡೆ ಆಗುವಂತಹ

उदाहरण : ಯಾವುದೋ ಕೆಲಸವಾದ ಕಾರಣದಿಂದಾಗಿ ರಮೇಶನ ಸ್ಥಿತಿ ಅಸ್ಥಿರವಾಗಿದೆ.

पर्यायवाची : ಅಸ್ಥಿರವಾದ, ಅಸ್ಥಿರವಾದಂತ, ಅಸ್ಥಿರವಾದಂತಹ, ಚಂಚಲ, ಚಂಚಲವಾದ, ಚಂಚಲವಾದಂತ


अन्य भाषाओं में अनुवाद :

ठीक या एक स्थिति में न रहनेवाला अथवा जो कभी इधर होता हो और कभी उधर।

कोई काम-धंधा न होने के कारण रमेश की स्थिति डाँवाडोल हो गई है।
डाँवाँडोल, डाँवाडोल

Not settled or established.

An unsettled lifestyle.
unsettled

अर्थ : ತನ್ನ ಸ್ಥಾನ, ನಿರ್ಧಾರ, ತತ್ವ ಸಿದ್ದಾಂತ ಮುಂತಾದವುಗಳಲ್ಲಿ ಸಡಿಲವಾಗುವುದು

उदाहरण : ಅವನು ತನ್ನ ಸ್ವಂತದ ನಿರ್ಧಾರದಲ್ಲಿ ವಿಚಲಿತವಾಗಿದ್ದಾನೆ.

पर्यायवाची : ಅಭದ್ರವಾದ, ಅಭದ್ರವಾದಂತ, ಅಭದ್ರವಾದಂತಹ, ಅಸ್ಥಿರವಾದ, ಅಸ್ಥಿರವಾದಂತ, ಅಸ್ಥಿರವಾದಂತಹ, ಚಂಚಲವಾದ, ಚಂಚಲವಾದಂತ, ವಿಚಲಿತವಾದ, ವಿಚಲಿತವಾದಂತ, ವಿಚಲಿತವಾದಂತಹ, ಸಡಿಲವಾದ, ಸಡಿಲವಾದಂತ, ಸಡಿಲವಾದಂತಹ


अन्य भाषाओं में अनुवाद :

अपने स्थान, प्रतिज्ञा, सिद्धान्त आदि से हटा हुआ।

वह अपने मार्ग से विचलित है।
डगमगाया हुआ, डिगा हुआ, विचल, विचलित, स्खलित, हटा हुआ

Having the attention diverted especially because of anxiety.

distracted, distrait

अर्थ : ಯಾವುದಾದರು ಜಾಗದಲ್ಲಿ ಅದರ ಕೆಲವನ್ನು ಮಾಡಿಸುವಂತಹ ಉದ್ದೇಶದಿಂದ ಸ್ಪಲ್ಪ ಸಮಯದವರೆವಿಗೂ ಇಟ್ಟುಕೊಂಡಿರುವಂತಹ

उदाहरण : ಈ ಕಾರ್ಯಾಲಯದಲ್ಲಿ ಮಹೇಶನನ್ನು ಬಿಟ್ಟರೆ ಉಳಿದವರೆಲ್ಲಾ ಅಸ್ಥಿರವಾದಂತವರು.

पर्यायवाची : ಅಸ್ಥಿರವಾದ, ಅಸ್ಥಿರವಾದಂತ, ಅಸ್ಥಿರವಾದಂತಹ, ಚಂಚಲವಾದ, ಚಂಚಲವಾದಂತ, ಸ್ಥಿರವಲ್ಲದ, ಸ್ಥಿರವಲ್ಲದಂತ, ಸ್ಥಿರವಲ್ಲದಂತಹ


अन्य भाषाओं में अनुवाद :

जो किसी के स्थान पर उसका काम चलाने के उद्देश्य से कुछ समय के लिए रखा गया हो।

इस कार्यालय में महेश को छोड़कर बाकी सभी अस्थायी हैं।
अस्थाई, अस्थायी

चौपाल