पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಚಕಿತನಾಗು शब्द का अर्थ तथा उदाहरण पर्यायवाची एवम् विलोम शब्दों के साथ।

ಚಕಿತನಾಗು   ಕ್ರಿಯಾಪದ

अर्थ : ಭಯ ಮೊದಲಾದವುಗಳ ಕಾರಣ ಏನು ಮಾಡಬೇಕೆಂಬುದು ತಿಳಿಯದ ಮುಗ್ಧನಾಗುವ ಕ್ರಿಯೆ

उदाहरण : ಅಧ್ಯಾಪಕರು ತರಗತಿಗೆ ಪ್ರವೇಶ ಮಾಡುತ್ತಿದ್ದಾಗೆಯೇ ಕುಚೇಷ್ಟನಾದ ಮನೋಜನು ಭಯಗೊಂಡನು.

पर्यायवाची : ಕಕ್ಕಾಬಿಕ್ಕಿಯಾಗು, ಗಾಬರಿಯಾಗು, ನಾಚು, ಬೆರಗಾಗು, ಭಯಗೊಳ್ಳು, ಹಿಂಜರಿ


अन्य भाषाओं में अनुवाद :

भय आदि के कारण किंकर्तव्य विमूढ़ होना।

शिक्षक के कक्षा में प्रवेश करते ही शरारती मनोज सकपका गया।
घबड़ाना, घबराना, चकपकाना, चौंकना, सकपकाना

Be overcome by a sudden fear.

The students panicked when told that final exams were less than a week away.
panic

अर्थ : ಯಾವುದೇ ವಸ್ತು, ವಿಷಯ, ಸುದ್ದಿ, ಸಮಾಚಾರ, ಇತ್ಯಾದಿಗಳನ್ನು ನೋಡಿದಾಗ ಇಲ್ಲವೇ ಕೇಳಿದಾಗ ಇಲ್ಲವೇ ತಿಳಿದಾಗ ಇಲ್ಲವೇ ಅನುಭವಕ್ಕೆ ಬಂದಾಗ ಮನಸ್ಸಿನಲ್ಲಿ ಹುಟ್ಟುವ ಅನಿಸಿಕೆ ಹೊರಹೊಮ್ಮುವ ಪ್ರಕ್ರಿಯೆ

उदाहरण : ಹೊಸ ಹಾಡುಗಾರ್ತಿಯ ಧ್ವನಿಯ ಮಧುರತೆಗೆ ಎಲ್ಲರೂ ಬೆರಗಾದರು.

पर्यायवाची : ಅಚ್ಚರಿಗೊಳ್ಳು, ಅಚ್ಚರಿಪಡು, ಅಚ್ಚರಿಮೂಡು, ಅಚ್ಚರಿಯಾಗು, ಆಶ್ಚರ್ಯಗೊಳ್ಳು, ಆಶ್ಚರ್ಯಪಡು, ಆಶ್ಚರ್ಯಮೂಡು, ಆಶ್ಚರ್ಯವಾಗು, ಚಕಿತರಾಗು, ಚಕಿತಳಾಗು, ಚಕಿತವಾಗು, ಬೆರಗನಿಸು, ಬೆರಗಾಗು, ಬೆರಗುಂಟಾಗು, ಬೆರಗುಬರು, ಬೆರಗೆನಿಸು, ವಿಸ್ಮಯಗೊಳ್ಳು, ವಿಸ್ಮಯಪಡು, ವಿಸ್ಮಯಮೂಡು, ವಿಸ್ಮಯವಾಗು, ವಿಸ್ಮಿತನಾಗು, ವಿಸ್ಮಿತರಾಗು, ವಿಸ್ಮಿತಳಾಗು, ವಿಸ್ಮಿತವಾಗು, ಸೋಜಿಗವನಿಸು, ಸೋಜಿಗವಾಗು, ಸೋಜಿಗವೆನಿಸು


अन्य भाषाओं में अनुवाद :

किसी नई, विलक्ष्ण या असाधारण बात को देखने, सुनने या ध्यान में आने पर मन में उठने वाला भाव, प्रदर्शित होना।

सर्कस में नट और नटी का खेल देखकर बच्चों को आश्चर्य हुआ।
अकबकाना, अचंभा होना, अचंभित होना, अचम्भा होना, अचम्भित होना, आश्चर्य होना, आश्चर्यचकित होना, चकित होना, ताज्जुब होना, दंग रहना, भौचक होना, भौचक्का होना, विस्मय होना, विस्मित होना, हकबकाना, हैरान होना, होश दंग होना

Come upon or take unawares.

She surprised the couple.
He surprised an interesting scene.
surprise

अर्थ : ವಿಸ್ಮಿತರಾಗಿ ನಾಲ್ಕು ಕಡೆಗಳಲ್ಲಿಯೂ ನೋಡುವುದು

उदाहरण : ಮೀನಾಕ್ಷಿಯ ಆರೋಪವನ್ನು ಕೇಳಿ ಮಾಧುರಿ ಗಾಬರಿಯಾದಳು.

पर्यायवाची : ಕಕ್ಕಾಬಿಕ್ಕಿಯಾಗು, ಗಾಬರಿಯಾಗು, ಬೆರಗಾಗು, ವಿಸ್ಮಿತರಾಗು


अन्य भाषाओं में अनुवाद :

विस्मित होकर चारों ओर देखना।

मीनाक्षी का आरोप सुनकर माधुरी सकपका गई।
उछकना, उझकना, चकपकाना, चौंकना, भौंचक्का होना, भौचक्का होना, सकपकाना

अर्थ : ನಂಬಲು ಕಷ್ಟವಾದಂತ

उदाहरण : ನಿಮ್ಮ ಕೆಲಸವನ್ನು ನೋಡಿ ನಾನು ವಿಸ್ಮಯಪಡುತ್ತಿದ್ದೇನೆ.

पर्यायवाची : ಆಶ್ಚರ್ಯಪಡು, ಕೌತುಗಪಡು, ವಿಸ್ಮಯಪಡು


अन्य भाषाओं में अनुवाद :

भ्रम या संदेह में पड़ना।

आपका यह काम देखकर मैं भ्रमित हूँ।
अक़ल चकराना, चकराना, चकित होना, भ्रम होना, भ्रमित होना

अर्थ : ಚಕಿತನಾಗಿ ಅಥವಾ ಸ್ತಭದನಾಗಿ ಒಮ್ಮಿಂದೊಮ್ಮೆ ನಿಲ್ಲುವ ಪ್ರಕ್ರಿಯೆ

उदाहरण : ತಮಗೆ ವಿರುದ್ಧವಾದ ಘೋಷಣೆಯನ್ನು ಕೇಳಿದ ನೇತಾಜಿಯವರು ಬೆಚ್ಚಿ ಬಿದ್ದರು.

पर्यायवाची : ಬೆಚ್ಚಿ ಬೀಳು, ಸ್ತಂಭಿತ ನಾಗು


अन्य भाषाओं में अनुवाद :

चकित या स्तम्भित होकर रुकना।

अपने खिलाफ नारों को सुनकर नेताजी ठिठक गए।
ठक रहना, ठिठकना, स्तम्भित होना

Startle with amazement or fear.

boggle

चौपाल