अर्थ : ಗರ್ಭಕೋಶದಿಂದ ಹುಟ್ಟುವ ಪ್ರಾಣಿಗಳ ಹೊಟ್ಟೆಯ ಮಧ್ಯದ ಆ ಕಂದಕ ಗರ್ಭಾವಸ್ಥೆಯಲ್ಲಿ ಗರ್ಭಕೋಶದ ನಾಳದಲ್ಲಿ ಸೇರಿಕೊಂಡಿರುತ್ತದೆ
उदाहरण :
ಈ ಮಗುವಿನ ಹೊಕ್ಕಳು ತುಂಬಾ ಚಿಕ್ಕದಾಗಿದೆ.
पर्यायवाची : ಉದರಾವರ್ತ, ಉದಾನ, ಕಟಿಪೂರ್ವ, ಗಂಡೂಷೆ, ಚಕ್ರಮಧ್ಯ, ನಾಭ, ನಾಭಿ, ಪೊಕ್ಕಳು, ಪೊರ್ಕುಳಿ, ಪೊಳ್ಕುಳ, ಹುಕ್ಕ್, ಹುಕ್ಳ್, ಹೊಕ್ಕ, ಹೊಕ್ಕಳು, ಹೊಕ್ಕುಳು
अन्य भाषाओं में अनुवाद :
A scar where the umbilical cord was attached.
You were not supposed to show your navel on television.