पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಚಾಕರ शब्द का अर्थ तथा उदाहरण पर्यायवाची एवम् विलोम शब्दों के साथ।

ಚಾಕರ   ನಾಮಪದ

अर्थ : ಅವನು ಯಾರೋ ಒಬ್ಬರ ಅಂಧಾನುಯಾಯಿ ಆಗಿ ಅವರ ಹಿಂದೆ ಹಿಂದೆ ಓಡಾಡುವುದು

उदाहरण : ಯಾರೋ ಒಬ್ಬರ ಸೇವಕರಾಗುವುದು ಒಳ್ಳೆಯದಲ್ಲ.

पर्यायवाची : ಆಳು, ಜವಾನ, ದಾಸ, ನಿಷ್ಟ ಅನುಯಾಯಿ, ನೌಕರ, ಮನೆಯ ಜವಾನ, ಮನೆಯಾಳು, ಸೇವಕ, ಹಿಂಬಾಲಕ


अन्य भाषाओं में अनुवाद :

वह जो किसी का अंधानुयायी बनकर उसके पीछे चलता हो।

किसी का पिछलग्गू मत बनो।
दुम, पिछलगा, पिछलग्गू, पिट्ठू, पूँछ, पूंछ

A person of unquestioning obedience.

flunkey, flunky, stooge, yes-man

अर्थ : ಯಾರೋ ಒಬ್ಬ ಸೇವಕನು ಮನೆಯಲ್ಲೆ ಇದ್ದುಕೊಂಡು ಸೇವೆ ಮಾಡುವನು

उदाहरण : ಈವತ್ತಿನ ಬಿಸಿ ಬಿಸಿ ಸುದ್ಧಿ ಏನೆಂದರೆ ಒಬ್ಬ ಮನೆಕೆಲಸದವ ತನ್ನ ಮಾಲೀಕನನ್ನು ಕೊಂದು ಹಣವನ್ನು ಲೋಟಿ ಮಾಡಿದ್ದಾನೆ.

पर्यायवाची : ಆಳು, ಗೃಹಸೇವಕ, ಜವಾನ, ನೌಕರ, ಮನೆಕೆಲಸದವ, ಮನೆಯ ಜವಾನ, ಮನೆಯಾಳು, ಸೇವಕ


अन्य भाषाओं में अनुवाद :

वह सेवक जो घर पर रहकर ही सेवा करे।

आज की ताज़ा ख़बर के अनुसार एक घरेलू नौकर ने अपने मालिक की जान ली।
अनुग, आवासीय सेवक, घरेलू नौकर, चाकर

A servant who is paid to perform menial tasks around the household.

domestic, domestic help, house servant

चौपाल