अर्थ : ಯಾವುದೇ ವಿಷಯ ಅಥವಾ ಸಂಗತಿಯು ಚಿಂತೆಗೆ ಕಾರಣವಾಗಿರುವುದು
उदाहरण :
ಅವನ ಸ್ಥಿತಿ ಚಿಂತಾಜನಕವಾಗಿದೆ.
पर्यायवाची : ಗಂಭೀರ, ಗಂಭೀರವಾದ, ಗಂಭೀರವಾದಂತ, ಗಂಭೀರವಾದಂತಹ, ಚಿಂತಾಜನಕ, ಚಿಂತಾಜನಕವಾದ, ಶೋಚನೀಯ, ಶೋಚನೀಯವಾದ, ಶೋಚನೀಯವಾದಂತ, ಶೋಚನೀಯವಾದಂತಹ
अन्य भाषाओं में अनुवाद :
Causing distress or worry or anxiety.
Distressing (or disturbing) news.