सदस्य बनें
पृष्ठ के पते की प्रतिलिपि क्लिपबोर्ड पर बना दी है।
अर्थ : ವಜ್ರದ ಕೆಲಸ ಮಾಡುವ ಕೆಲಸಗಾರ
उदाहरण : ಅಕ್ಕಸಾಲಿಗ ವಜ್ರವನ್ನು ಕತ್ತರಿಸಿ ಆಭರಣದ ಜತೆ ಜೋಡಿಸುತ್ತಿದ್ದಾನೆ.
पर्यायवाची : ಅಕ್ಕಸಾಲಿಗ
अन्य भाषाओं में अनुवाद :हिन्दी
हीरे घिसने या तराशने का काम करनेवाला कारीगर।
अर्थ : ಚಿನ್ನ-ಬೆಳ್ಳಿ ಮುಂತಾದವುಗಳಿಂದ ಆಭರಣ ಮಾಡುವ ವ್ಯಕ್ತಿ
उदाहरण : ಅಮ್ಮ ಅಕ್ಕಸಾಲಿಗನ ಕೈಯಲ್ಲಿ ಐವತ್ತು ಸಾವಿರದಷ್ಟು ಆಭರಣವನ್ನು ಮಾಡಿಸಿದರು
पर्यायवाची : ಅಕ್ಕಸಾಲಿಗ, ಚಿನ್ನದ ಆಚಾರಿ, ಚಿನ್ನದ ಕೆಲಸಗಾರ
अन्य भाषाओं में अनुवाद :हिन्दी English
सोने-चाँदी के गहने बनाने वाला व्यक्ति।
An artisan who makes jewelry and other objects out of gold.
अर्थ : ಚಿನ್ನ-ಬೆಳ್ಳಿ ಕೆಲಸ ಮಾಡುವ ವ್ಯಕ್ತಿ
उदाहरण : ಸೇಠ್ ಮಾಣಿಕದಾಸನು ಈ ನಗರದಲ್ಲೇ ಅತ್ಯಂತ ಪ್ರಸಿದ್ದ ಅಕ್ಕಸಾಲಿಗ.
पर्यायवाची : ಅಕ್ಕಸಾಲಿಗ, ಚಿನ್ನ ಬೆಳ್ಳಿ ವ್ಯಾಪಾರಿ
सोने-चाँदी का व्यवसाय करनेवाला व्यक्ति।
इंस्टॉल करें