अर्थ : ಚೂರ್ಣ ಮೊದಲಾದವುಗಳನ್ನು ಯಾವುದಾದರು ವಸ್ತುವಿನ ಮೇಲೆ ಸಿಂಪಡಿಸುವುದು
उदाहरण :
ಚಿಕಿತ್ಸಕನು ಗಾಯದ ಮೇಲೆ ಔಷಧಿಯನ್ನು ಸಿಂಪಡಿಸುತ್ತಿದ್ದನು.
पर्यायवाची : ಪಸರಿಸು, ಪ್ರೋಕ್ಷಿಸು, ಸಿಂಪಡಿಸು
अन्य भाषाओं में अनुवाद :
अर्थ : ಯಾವುದಾದರು ದ್ರವ ಪದಾರ್ಥವನ್ನು ಹಗುರವಾಗಿ ಎರಚುವುದು
उदाहरण :
ರೈತನು ಪೈರಿಗೆ ಔಷಧವನ್ನು ಸಿಂಪಡಿಸುತ್ತಿದ್ದಾನೆ.
पर्यायवाची : ಪ್ರೋಕ್ಷಿಸು, ಸಿಂಪಡಿಸು, ಹಗುರವಾಗಿ ಎರಚು
अन्य भाषाओं में अनुवाद :
अर्थ : ಕೈ ಅಥವಾ ಯಾವುದಾದರು ವಸ್ತುವಿನಿಂದ ನೀರನ್ನು ಚಿಮುಕಿಸುವ ಪ್ರಕ್ರಿಯೆ
उदाहरण :
ಅವರು ಮೀನನ್ನು ಹಿಡಿಯುವುದಕ್ಕಾಗಿ ನೀರನ್ನು ಚಿಮುಕಿಸಿದರು.
अन्य भाषाओं में अनुवाद :