अर्थ : ಯಾವುದಾದರು ವಸ್ತುವಿನಲ್ಲಿ ಹಲ್ಲು, ಉಗುರು, ಕೊಕ್ಕುನಿಂದ ಅದರ ಯಾವುದಾದರು ಅಂಶವನ್ನು ಕಿತ್ತು ಅಥವಾ ಹೆಕ್ಕಿ ತೆಗೆಯುವುದು
उदाहरण :
ಹದ್ದು ಸತ್ತ ಪ್ರಾಣಿಯ ಮಾಂಸವನ್ನು ಕಿತ್ತುತಿನ್ನುತ್ತಿದೆ.
पर्यायवाची : ಎಳೆದುಕೊಳ್ಳು, ಕಿತ್ತುಕೊಳ್ಳು, ಕಿತ್ತುತಿನ್ನು, ಕಿತ್ತುಹಾಕು, ಸೆಳೆದುಕೊಳ್ಳು
अन्य भाषाओं में अनुवाद :