पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಚೀರಾಟ शब्द का अर्थ तथा उदाहरण पर्यायवाची एवम् विलोम शब्दों के साथ।

ಚೀರಾಟ   ನಾಮಪದ

अर्थ : ಹೆದರುತ್ತಿರುವ ಸಮಯದಲ್ಲಿ ಅಯ್ಯೊ-ಅಯ್ಯೊ ಎಂದು ಕೂಗುತ್ತಿರುವುದು ಅಥವಾ ಕಿರುಚುತ್ತಿರುವುದು

उदाहरण : ಇದ್ದಕ್ಕಿದ್ದ ಹಾಗೆ ಜೋರಾಗಿ ಬಿರುಗಾಳಿ ಬೀಸಿದರಿಂದ ಎಲ್ಲಾ ಕಡೆಯಲ್ಲು ಗೋಳಾಟ ಕೇಳಿಬಂದಿತು

पर्यायवाची : ಅರ್ಚಾಟ, ಕಿರುಚಾಟ, ಕೋಲಾ ಹಲ, ಗದ್ದಲ, ಗೋಳಾಟ, ಚೀರಾಟ-ಒದರಾಟ, ವಿಲಾಪ, ಹಾಹಾಕಾರ


अन्य भाषाओं में अनुवाद :

घबराहट के समय हाय-हाय की पुकार या चिल्लाहट।

अचानक आए तेज़ तूफ़ान से चारों तरफ़ हाहाकार मच गया।
कुहराम, कोहराम, हाहाकार

A cry of sorrow and grief.

Their pitiful laments could be heard throughout the ward.
lament, lamentation, plaint, wail

अर्थ : ಕೂಗಾಟದ ಅಥವಾ ಕಿರಚಾಟದ ಶಬ್ಧ

उदाहरण : ಶತ್ರುಗಳ ಕೂಗಾಟವನ್ನು ಕೇಳಿ ಅವನು ಮನೆಯಿಂದ ಹೊರಗೆ ಬಂದನು.

पर्यायवाची : ಕಿರಚಾಟ, ಕಿರುಚಾಟ, ಕೂಗಾಟ, ಹಾರಾಟ


अन्य भाषाओं में अनुवाद :

ललकारने का शब्द।

शत्रु की ललकार सुनते ही वह घर से बाहर आ गया।
ललकार

A call to engage in a contest or fight.

challenge

चौपाल