अर्थ : ಛೇದಿಸುವ ಕ್ರಿಯೆ
उदाहरण :
ಮೂಗುತಿಯನ್ನು ಹಾಕಿಕೊಳ್ಳುವುದಕ್ಕಾಗಿ ಮಹಿಳೆಯರು ತಮ್ಮ ಮೂಗನ್ನು ಚುಚ್ಚಿಕೊಳ್ಳುತ್ತಾರೆ.
पर्यायवाची : ಕೊರೆಯುವಿಕೆ, ಕೊರೆಯುವುದು, ಚುಚ್ಚುವಿಕೆ, ಛೇದಿಸು, ಛೇದಿಸುವಿಕೆ, ತೂತುಕೊರೆ, ತೂತುಕೊರೆಯುವಿಕೆ
अन्य भाषाओं में अनुवाद :
अर्थ : ಯಾವುದಾದರು ವಸ್ತು ಮೊದಲಾದವುಗಳನ್ನು ಮೃದುವಾದ ಭಾಗಕ್ಕೆ ಜೋರಾಗಿ ಚುಚ್ಚುವುದು
उदाहरण :
ಮೋಹನನು ಸೋಹನನ ಹೊಟ್ಟೆಗೆ ಚಾಕುವನ್ನು ಚುಚ್ಚಿದನು.
पर्यायवाची : ಇರಿ
अन्य भाषाओं में अनुवाद :
अर्थ : ಹಿಡಿಸದ ಅಥವಾ ಯಾವುದೋ ಕೆಲಸ ಅಥವಾ ಮಾತಿನಿಂದ ಮನಸ್ಸಿಗೆ ನೋವನ್ನುಂಟು ಮಾಡು
उदाहरण :
ಸಾಧಾರಣವಾಗಿ ಸತ್ಯ ನುಡಿಗಳು ಕೆಲವರ ಮನಸ್ಸನ್ನು ಚುಚ್ಚಿ ನೋವನ್ನುಂಟುಮಾಡುತ್ತವೆ.
पर्यायवाची : ತಾಗು, ಮನಸ್ಸಿಗೆ ಚುಚ್ಚು, ಮನಸ್ಸಿಗೆ ನಾಟು, ಹೃದಯಕ್ಕೆ ತಾಗು, ಹೃದಯಕ್ಕೆ ನಾಟು
अन्य भाषाओं में अनुवाद :
अच्छा न लगना या किसी के काम या बातों से मन को दुख पहुँचना।
सत्य बात अकसर चुभती है।अर्थ : ಯಾವುದೋ ಹೊರ ಪದಾರ್ಥ ಶರೀರದ ಒಳಗೆ ಸೇರಿ ಅದರ ಉಪಟಳದಿಂದ ನೋವು ಅಥವಾ ಸಂಕಟ ಅನುಭವಿಸುವ ಪ್ರಕ್ರಿಯೆ
उदाहरण :
ಧೂಳಿನ ಕಣಗಳು ನನ್ನ ಕಣ್ಣನಲ್ಲಿ ಬಿದ್ದ ಕಾರಣ ನನ್ನ ಕಣ್ಣು ಚುಚ್ಚುತ್ತಿದೆ.
अन्य भाषाओं में अनुवाद :
किसी बाहरी वस्तु के शरीर में प्रवेश होने से उसके दबाव के कारण किसी अंग में पीड़ा या कष्ट होना।
धूल का कण पड़ने के कारण मेरी आँख गड़ रही है।अर्थ : ಇನ್ನೊಬ್ಬರ ವ್ಯಂಗ್ಯಪೂರ್ಣವಾದ ಮಾತುಗಳಿಂದ ದುಃಖ ಉಂಟಾಗುವುದು
उदाहरण :
ಅವಳ ಮಾತು ನನ್ನ ಹೃದಯಕ್ಕೆ ಚುಚ್ಚಿತು.
पर्यायवाची : ಮನಸಿಗೆಹತ್ತು, ಹೃದಯಕ್ಕೆ ಚುಚ್ಚು
अन्य भाषाओं में अनुवाद :
अर्थ : ಯಾವುದಾದರು ಚೂಪಾದ ವಸ್ತು ಮೊದಲಾದವುಗಳನ್ನು ಮೃದುವಾದ ಭಾಗದ ಮೇಲೆ ಚುಚ್ಚುವ ಪ್ರಕ್ರಿಯೆ
उदाहरण :
ಅವನು ನನ್ನ ಕೈಗೆ ಸೂಚಿಯನ್ನು ಚುಚ್ಚಿದನು.
अन्य भाषाओं में अनुवाद :