पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಚುರುಕು ಬುದ್ಧಿಯ शब्द का अर्थ तथा उदाहरण पर्यायवाची एवम् विलोम शब्दों के साथ।

ಚುರುಕು ಬುದ್ಧಿಯ   ಗುಣವಾಚಕ

अर्थ : ಬುದ್ಧಿವಂತಿಕೆಯಿಂದ ಕೆಲಸ ಮಾಡುವ

उदाहरण : ಚುರುಕು ಬುದ್ಧಿಯ ಪೊಲೀಸ್ ಅಧಿಕಾರಿಗಳು ಅಪರಾಧಿಗಳನ್ನು ಹಿಡಿದರು.

पर्यायवाची : ಚತುರತೆಯ, ಚಾಕಚಕ್ಯದ, ಚಾಲಕಿನ, ಜಾಗರೂಕ, ದಕ್ಷ, ಬುದ್ಧಿವಂತ, ಬುದ್ಧಿವಂತಿಕೆಯ, ಸೂಕ್ಷ್ಮಗ್ರಾಹಿ, ಹುಷಾರಿ


अन्य भाषाओं में अनुवाद :

चतुराई से काम करने वाला।

चालाक पुलिस अफसर ने अपराधियों के एक गिरोह को पकड़ा।
अमूक, अमूढ़, अमूर, आगर, खुर्राट, घूना, चंट, चतुर, चालाक, पटु, पृथुदर्शी, प्रगल्भ, बाँकुरा, सयाना, स्याना, होशियार

Mentally quick and resourceful.

An apt pupil.
You are a clever man...you reason well and your wit is bold.
apt, clever

अर्थ : ಪ್ರಚಂಡ ಮತ್ತು ನಿಷ್ಟೂರ

उदाहरण : ಇತ್ತೀಚಿನ ದಿನಗಳಲ್ಲಿ ಪ್ರತಿಯೊಂದು ಕ್ಷೇತ್ರದಲ್ಲಿ ಅತಿ ಬುದ್ಧಿವಂತ ಪ್ರತಿಸ್ಪರ್ಧಿಗಳು ಇದ್ದಾರೆ.

पर्यायवाची : ಅತಿ ಬುದ್ಧಿವಂತ, ಬಹಳ ಬುದ್ಧಿವಂತ


अन्य भाषाओं में अनुवाद :

प्रचंड एवं निष्ठुर।

आजकल हर क्षेत्र में गलाकाट प्रतिस्पर्धाएँ शुरु हैं।
गलाकाट

Marked by extreme and violent energy.

A ferocious beating.
Fierce fighting.
A furious battle.
ferocious, fierce, furious, savage

अर्थ : ಯಾರೋ ಒಬ್ಬರಲ್ಲಿ ಬಹಳ ಬುದ್ಧಿ ಅಥವಾ ತಿಳಿದುಕೊಂಡಿರುವ

उदाहरण : ಬುದ್ಧಿವಂತ ವ್ಯಕ್ತಿಗಳು ವ್ಯರ್ಥವಾದ ವಾದದಲ್ಲಿ ಬೀಳುವುದಿಲ್ಲ.

पर्यायवाची : ಕುಶಯ, ಚತುರ, ಚಾಕಚಕ್ಯವುಳ್ಳ, ಚಾಣಾಕ್ಷ, ಚಾಲಾಕಿನ, ಜಾಣ, ಪ್ರಜ್ಞಾವಂತ, ಬುದ್ಧಿವಂತ, ಮೇಧಾವಿ, ಸುಟಿಯಾದ, ಸೂಕ್ಷ್ಮ ಬುದ್ಧಿಯ


अन्य भाषाओं में अनुवाद :

Having or marked by unusual and impressive intelligence.

Our project needs brainy women.
A brilliant mind.
A brilliant solution to the problem.
brainy, brilliant, smart as a whip

चौपाल