पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಚೆಲುವು शब्द का अर्थ तथा उदाहरण पर्यायवाची एवम् विलोम शब्दों के साथ।

ಚೆಲುವು   ನಾಮಪದ

अर्थ : ಶೋಭಾಯಮಾನವಾಗುವ ಅವಸ್ಥೆಸ್ಥಿತಿ ಅಥವಾ ಭಾವ

उदाहरण : ಸೂರ್ಯಾಸ್ತದ ಸಮಯದಲ್ಲಿ ಆಕಾಶವು ನೋಡಲು ರಮನೀಯವಾಗಿರುತ್ತದೆ ಶೋಭಾಯಮಾನವಾಗಿರುತ್ತದೆ.

पर्यायवाची : ಕಾಂತಿ, ಗಾಡಿ, ಥಳಕು, ರಮಣೀಯ, ರಮಣೀಯತೆ, ರೂಪ, ವಿಜೃಂಭಣೆ, ವೈಭವ, ಶೃಂಗಾರ, ಶೋಭೆ, ಸುಂದರತೆ, ಸೌಂದರ್ಯ


अन्य भाषाओं में अनुवाद :

A quality that outshines the usual.

brilliancy, luster, lustre, splendor, splendour

अर्थ : ಸ್ತ್ರೀಯ ಶಾರೀರಿಕ ಸೌಂದರ್ಯ

उदाहरण : ಆಕೆ ಅನುಪಮ ಲಾವಣ್ಯದಿಂದ ಕೂಡಿದವಳು.

पर्यायवाची : ಲಾವಣ್ಯ, ಸೌಂದರ್ಯ


अन्य भाषाओं में अनुवाद :

किसी स्त्री का (उत्कृष्ट) शारीरिक सौंदर्य।

उसका हुस्न लाजवाब है।
हुस्न

चौपाल