अर्थ : ಯಾರೋ ಒಬ್ಬರು ವಿಫಲತೆ ಹೊಂದಿರುವುದರಿಂದ ರೇಗಿಸು ಅಥವಾ ಅವಮಾನ ಮಾಡು
उदाहरण :
ರಾಮ ಸೋತಾಗ ಶಾಮ ಅವನನ್ನು ಚೇಡಿಸಿದನು.
पर्यायवाची : ಅಪಮಾನ ಮಾಡು, ಅಲ್ಲಗಳೆ, ಅವಮಾನ ಮಾಡು, ಕೀಟಲೆ ಮಾಡು, ಕೆಣಕು, ರೇಗಸು
अन्य भाषाओं में अनुवाद :
किसी को उसकी विफलता पर चिढ़ाना या लज्जित करना।
बच्चे अपने हारे हुए साथियों को अँगूठा दिखा रहे हैं।