पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಜಗತ್ತು शब्द का अर्थ तथा उदाहरण पर्यायवाची एवम् विलोम शब्दों के साथ।

ಜಗತ್ತು   ನಾಮಪದ

अर्थ : ಪೃಥ್ವಿಯ ಮೇಲೆ-ಕೆಳಗೆ ಕೆಲವು ಕಾಲ್ಪನಿಕ ಸ್ಥಾನ, ಪುರಾಣದ ಅನುಸಾರವಾಗಿ ಅದರ ಸಂಖ್ಯೆ ಹದಿನಾಲ್ಕು

उदाहरण : ಧರ್ಮ ಗ್ರಂಥಗಳ ಅನುಸಾರ ಏಳು ಲೋಕ ಮೇಲೆ ಮತ್ತು ಏಳು ಲೋಕ ಕೆಳಭಾಗದಲ್ಲಿದೆ.

पर्यायवाची : ಪೃಥ್ವಿ, ಭುವನ, ಭೂಮಿ, ಭೂಲೋಕ, ಲೋಕ


अन्य भाषाओं में अनुवाद :

पृथ्वी के ऊपर-नीचे के कुछ कल्पित स्थान, पुराणानुसार जिनकी संख्या चौदह है।

धर्म ग्रंथों के अनुसार सात लोक ऊपर हैं और सात नीचे।
तबक, तबक़, पुर, भुवन, लोक

A place that exists only in imagination. A place said to exist in fictional or religious writings.

fictitious place, imaginary place, mythical place

अर्थ : ಜಗತ್ತಿನಲ್ಲಿ ವಾಸಿಸುವ ಜನ

उदाहरण : ಮಹಾತ್ಮ ಗಾಂಧಿಯನ್ನು ಇಡೀ ಜಗತ್ತು ಸಮ್ಮಾನಿಸುತ್ತದೆ, ನೆನೆಯುತ್ತದೆ.ಇಂದಿನ ಜಗತ್ತು ದುಟ್ಟಿನ ಹಿಂದೆ ಓಡುತ್ತಿದೆ.

पर्यायवाची : ಜಗತ್ತಿನ ಜನರು, ಪ್ರಪಂಚ, ಲೋಕ, ವಿಶ್ವ, ವಿಶ್ವದ ಜನರು


अन्य भाषाओं में अनुवाद :

संसार में रहने वाले लोग।

महात्मा गाँधी का सम्मान पूरी दुनिया करती है।
मैं इस दुनिया की परवाह नहीं करता।
आज की दुनिया पैसे के पीछे भाग रही है।
जग, जगत, जगत्, जमाना, जहाँ, जहां, जहान, ज़माना, दुनिया, दुनियाँ, दुनियाँवाले, दुनियावाले, लोक, लोग, वर्ल्ड, विश्व, संसार

People in general considered as a whole.

He is a hero in the eyes of the public.
populace, public, world

अर्थ : ಪ್ರಾಣಿಗಳು ಮತ್ತು ಜೀವಿಗಳು ಇರುವಂತಹ ಲೋಕ

उदाहरण : ಭೂಮಿಯ ಮೇಲೆ ಹುಟ್ಟಿದ ಪ್ರತಿಯೊಂದು ಜೀವಿಯ ಎಂದಾದರೂ ಒಂದು ದಿನ ಸಾಯಲೇಬೇಕು.

पर्यायवाची : ಅಖಿಲಾಂಡ, ನರ ಲೋಕ, ನರ-ಲೋಕ, ನರಲೋಕ, ಪೃಥ್ವಿ, ಪ್ರಪಂಚ, ಬ್ರಹ್ಮಾಂಡ, ಭುವನ, ಭೂ ಮಂದಲ, ಭೂ-ಮಂಡಲ, ಭೂ-ಲೋಕ, ಭೂಮಂಡಲ, ಭೂಮಿ, ಭೂಲೋಕ, ಮನುಜ ಲೋಕ, ಮನುಜ-ಲೋಕ, ಮನುಜಲೋಕ, ಮನುಷ್ಯ ಲೋಕ, ಮನುಷ್ಯ-ಲೋಕ, ಮನುಷ್ಯಲೋಕ, ಮರ್ತ್ಯ ಲೋಕ, ಮರ್ತ್ಯ-ಲೋಕ, ಮರ್ತ್ಯಲೋಕ, ಲೋಕ, ವಿಶ್ವ


अन्य भाषाओं में अनुवाद :

अर्थ : ಭೂಮಿಯ ಮೇಲ್ಮೈ ಪದರ

उदाहरण : ಸಂಪೂರ್ಣ ಪೃಥ್ವಿಯನ್ನು ನೀರು ಮತ್ತು ಭೂಮಿಯಾಗಿ ಎರಡು ಭಾಗ ಮಾಡಲಾಗಿದೆ

पर्यायवाची : ಧರಣಿ, ನೆಲ, ಪೃಥ್ವಿ, ಭೂಗೋಲು, ಭೂಮಿ


अन्य भाषाओं में अनुवाद :

पृथ्वी की ऊपरी सतह।

संपूर्ण धरातल जल और थल दो भागों में विभक्त है।
अवनि तल, क्षिति तल, धरातल, पृथ्वीतल, भूतल, भूपटल, भूपृष्ठ, महीतल

The outermost level of the land or sea.

Earthquakes originate far below the surface.
Three quarters of the Earth's surface is covered by water.
earth's surface, surface

अर्थ : ಇಡಿಯಾದ ಭೂಮಂಡಲ ಒಳಗೊಂಡ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಜೀವ ಜಗತ್ತು ಮತ್ತು ನೈಸರ್ಗಿಕ ಸಂಪನ್ಮೂಲವನ್ನು ಒಳಗೊಂಡ ವ್ಯಾಪಕ ಪ್ರದೇಶ

उदाहरण : ಕ್ರಿಮಿ ಕೀಟಗಳದು ಬೇರೆಯದೇ ಲೋಕ ಜಗತ್ತು ವಿಶಾಲವಾದುದು ಈ ಪ್ರಪಂಚದಲ್ಲಿ ನಿರಂತರವಾಗಿ ಪರಿವರ್ತನಾ ಕ್ರಿಯೆ ನಡೆಯುತ್ತಿರುತ್ತದೆ. ಕುವೆಂಪು ವಿಶ್ವ_ಮಾನವ ಸಂದೇಶವನ್ನು ಸಾರಿದ್ದಾರೆ.

पर्यायवाची : ಪ್ರಪಂಚ, ಲೋಕ, ವಿಶ್ವ


अन्य भाषाओं में अनुवाद :

संसार या भूमंडल का वह भाग जो विशेषकर अलग समझा जाता है।

स्त्रियों का संसार पहले चूल्हे और चौके तक ही सीमित था।
जग, जगत, जगत्, जहाँ, जहां, जहान, दुनिया, दुनियाँ, वर्ल्ड, विश्व, संसार

A part of the earth that can be considered separately.

The outdoor world.
The world of insects.
world

ಜಗತ್ತು   ಗುಣವಾಚಕ

अर्थ : ಬ್ರಹ್ಮಾಂಡಕ್ಕೆ ಸಂಬಂಧಿಸಿದ

उदाहरण : ಬ್ರಹ್ಮಾಂಡದಲ್ಲಿ ಇನ್ನು ಕೆಲವು ವಸ್ತುಗಳು ರಹಸ್ಯವಾಗಿಯೇ ಇದೆ.

पर्यायवाची : ಪ್ರಪಂಚದ, ಬ್ರಹ್ಮಾಂಡ, ವಿಶ್ವದ, ಸೃಷ್ಟಿಯ


अन्य भाषाओं में अनुवाद :

जो ब्रह्मांड से सम्बन्धित हो।

कुछ ब्रह्मांडीय वस्तुएँ अभी भी रहस्यमय बनी हुई हैं।
अनंत विश्वीय, अनन्तलोकीय, ब्रह्मांडीय

Of or from or pertaining to or characteristic of the cosmos or universe.

Cosmic laws.
Cosmic catastrophe.
Cosmic rays.
cosmic

चौपाल