अर्थ : ಬಾಗಿಲ ಮುಂಭಾಗ ಅಥವಾ ಸೂರಿನ ಕೆಳಭಾಗದ ಸ್ಥಾನ
उदाहरण :
ಅವನು ಮನೆಯ ಮುಖಮಂಟಪದಲ್ಲಿ ಕುಳಿತುಕೊಂಡು ಪುಸ್ತಕವನ್ನು ಓದುತ್ತಿದ್ದ.
पर्यायवाची : ಜಗಲಿ ಕಟ್ಟೆ, ಪಡಸಾಲೆ, ಮುಖಮಂಟಪ, ಮೊಗಸಾಲೆ
अन्य भाषाओं में अनुवाद :
A structure attached to the exterior of a building often forming a covered entrance.
porch