अर्थ : ಜಗಳ ಗದ್ದಲ ಮಾಡುವ ಸ್ವಭಾವದವಳು
उदाहरण :
ಅವಳೊಬ್ಬಳು ಜಗಳಗಂಟಿ ತಿಮ್ಮಿ.
पर्यायवाची : ಉಪದ್ರವಿ, ಉಪದ್ರವಿಯಾದ, ಉಪದ್ರವಿಯಾದಂತ, ಉಪದ್ರವಿಯಾದಂತಹ, ಜಗಳಗಂಟಿ, ಜಗಳಗಂಟಿಯಾದ, ಜಗಳಗಂಟಿಯಾದಂತ
अन्य भाषाओं में अनुवाद :
अर्थ : ಜಗಳ ಕಾಯುವ ಸ್ವಾಭಾವದಂತಹ
उदाहरण :
ಜಗಳಗಂಟಿಯಾದ ವ್ಯಕ್ತಿಗಳ ಜತೆ ಜಗಳ ಕಾಯದೆ ಸುಮ್ಮನಿರುವುದು ಉಚಿತ.
पर्यायवाची : ಕಲಹಪ್ರಿಯ, ಕಲಹಪ್ರಿಯವಾದ, ಕಲಹಪ್ರಿಯವಾದಂತ, ಕಲಹಪ್ರಿಯವಾದಂತಹ, ಜಗಳಗಂಟಿಯಾದ, ಜಗಳಗಂಟಿಯಾದಂತ
अन्य भाषाओं में अनुवाद :