अर्थ : ಯಾವುದಾದರು ಮಾತಿಗೆ ಆವೇಶಪೂರ್ಣವಾಗಿ ವಿವಾದ ಮಾಡು
उदाहरण :
ಜಮೀನನ್ನು ಹಂಚುವ ವಿಷಯಕ್ಕೆ ಶ್ಯಾಮನು ತನ್ನ ಅಣ್ಣನೊಡನೆ ಜಗಳವಾಡಿದನು.
पर्यायवाची : ಕಲಹ ಮಾಡು, ಕಾದು, ಜಗಳ ಆಡು, ಜಗಳ ಮಾಡು, ಯುದ್ಧ ಮಾಡು
अन्य भाषाओं में अनुवाद :
किसी बात पर कहासुनी या आवेशपूर्ण विवाद करना।
जमीन के बँटवारे को लेकर श्याम अपने भाइयों से लड़ने लगा।अर्थ : ಭಿನ್ನಾಭಿಪ್ರಾಯಗಳಿಂದಾಗಿ ಪರಸ್ಪರ ಮಾತಿನ ಚಕಮಕಿ ನಡೆಯುವುದು
उदाहरण :
ಚಂದ್ರನು ತನ್ನ ಗೆಳೆಯನ ಹತ್ತಿರ ಸಾಲವನ್ನು ಮರುಪಾವತಿ ಮಾಡದಿದ್ದ ಕಾರಣ ಜಗಳವಾಡಿದನು.
पर्यायवाची : ಕಾದಾಡು, ಕೂಗಾಡು, ಬಡಿದಾಡು, ವಾದಮಾಡು, ಹೊಡೆದಾಡು, ಹೋರಾಡು
अन्य भाषाओं में अनुवाद :
बराबर वालों से लड़ाई या विरोध करना।
श्याम मुझसे हमेशा प्रतिद्वंद्विता करता है।अर्थ : ವಿರೋಧಿಗಳನ್ನು ಪರಾಜಯಗೊಳಿಸುವುದಕ್ಕಾಗಿ ಅವರ ಮೇಲೆ ಆಯುದ್ಧಗಳನ್ನು ಪ್ರಯೋಗಿಸುವುದು
उदाहरण :
ರಾಣಿ ಲಕ್ಷ್ಮೀಬಾಯಿಯು ಆಂಗ್ಲರೊಡನೆ ವೀರಾವೇಶದಿಂದ ಯುದ್ಧ ಮಾಡಿದಳು.
पर्यायवाची : ಜಗಳ ಮಾಡು, ಯುದ್ಧ ಮಾಡು, ಹೋರಾಡು
अन्य भाषाओं में अनुवाद :
विरोधी को परास्त करने के लिए उसके ख़िलाफ हथियार उठाना।
रानी लक्ष्मीबाई ने अँग्रेज़ों के साथ वीरतापूर्वक युद्ध किया।Make or wage war.
warअर्थ : ಯಾರೋ ಒಬ್ಬರ ವ್ಯಕ್ತಿಯ ಜತೆ ಮಾತನಾಡಲು ಅಥವಾ ವಾದವಿವಾದ ಮಾಡಲು ದೃಢವಾಗಿ ಅವರ ಜೊರೆ ಸೇರುವುದು ಅಥವಾ ಸವಾಲು ಜವಾಬು ನೀಡುವ ಪ್ರಕ್ರಿಯೆ
उदाहरण :
ಆಟವಾಡುತ್ತಾ ಮಕ್ಕಳು ಪರಸ್ಪರ ಜಗಳವಾಡಲು ಮುಂದಾದರು.
पर्यायवाची : ಕಿತ್ತಾಡು, ಬಡಿದಾಡು, ಹೊಡೆದಾಡು
अन्य भाषाओं में अनुवाद :
किसी व्यक्ति से लड़ने या विवाद करने के लिए दृढ़तापूर्वक उससे जूझना या सवाल-जवाब करना।
खेल-खेल में बच्चे आपस में भिड़ गए।