अर्थ : ಯಾವುದೋ ಒಂದು ಬಹಳ ಅವಶ್ಯಕವಾಗಿ ಅಥವಾ ಅಗತ್ಯವಾಗಿ ಬೇಕಾಗಿರುವ
उदाहरण :
ಅವನು ಅಗತ್ಯವಾದ ಕೆಲಸಗಳನ್ನು ಮಾಡಿಕೊಂಡು ಬರುಲು ನಗರಕ್ಕೆ ಹೋಗಿದ್ದಾನೆ.
पर्यायवाची : ಅಗತ್ಯ, ಅವಶ್ಯಕ, ಕಡ್ಡಾಯವಾಗಿ
अन्य भाषाओं में अनुवाद :
अर्थ : ಯಾವುದೇ ರೀತಿಯ ವಿಳಂಬವಾಗದೆ ಬೇಗ ಬೇಗನೇ ನಡೆಯುವ ಯಾವುದೇ ಕೆಲಸ ಅಥವಾ ಸಂಗತಿ
उदाहरण :
ತುರ್ತಾಗಿ ವಾರ್ತಾ ಇಲಾಖೆಯಿಂದ ಈ ಸಮಸ್ಯೆಯ ಸುದ್ದಿಯನ್ನು ಬಿತ್ತರಿಸಬೇಕಿದೆ.
अन्य भाषाओं में अनुवाद :
Performed with little or no delay.
An immediate reply to my letter.