अर्थ : ಮನಸ್ಸನ್ನು ಏಕಾಗ್ರತೆಗೊಳಿಸಿ ಯಾವುದೋ ಒಂದರಲ್ಲಿ ತೊಡಗಿಸುವ ಕ್ರಿಯೆ
उदाहरण :
ಏಕಾಗ್ರತೆಯಿಂದ ಕೆಲಸ ಮಾಡದಿದ್ದರೆ ಸಫಲತೆ ದೊರೆಯುವುದಿಲ್ಲ.
पर्यायवाची : ಅವಧಾನ ಲಕ್ಷ್ಯ, ಏಕಾಗ್ರತೆ, ಗಮನ, ನಿಗಾ
अन्य भाषाओं में अनुवाद :
अर्थ : ಜಾಗರೂಕರಾಗುವ ಅವಸ್ಥೆ ಅಥವಾ ಭಾವ
उदाहरण :
ನಾವು ಶಿಕ್ಷಣದ ಬಗ್ಗೆ ಎಲ್ಲರಲ್ಲಿಯೂ ಜಾಗೃತಿಯನ್ನು ಮೂಡಿಸಬೇಕು.
पर्यायवाची : ಎಚ್ಚರ, ಎಚ್ಚರದಿಂದಿರುವಿಕೆ, ಎಚ್ಚರವಾಗಿರುವಿಕೆ, ಜಾಗೃತ, ಜಾಗೃತಿ, ಜಾಗ್ರತೆ, ಹುಷಾರು
अन्य भाषाओं में अनुवाद :
अर्थ : ಜಾಗರೂಕತೆಗೆ ಸಂಬಂಧಿಸಿದ ಅಥವಾ ಜಾಗರೂಕತೆಯ ರೂಪದಲ್ಲಿ ಅಥವಾ ಸಮಾದಾನಕರವಾದ ವಿಚಾರದಿಂದ ಮಾಡುವುದಂತಹ
उदाहरण :
ಪೊಲೀಸರು ಶತ್ರುಗಳ ಬಂಧನಕ್ಕಾಗಿ ಜಾಗರೂಕತೆಯಿಂದ ಕಾರ್ಯಾಚರಣೆಯನ್ನು ನಡೆಸುತ್ತಿದೆ.
पर्यायवाची : ಎಚ್ಚರ, ಎಚ್ಚರದ, ಎಚ್ಚರಿಕೆ, ಎಚ್ಚರಿಕೆಯ, ಜಾಗರೂಕತೆಯ, ಜಾಗರೂಕತೆಯಂತ, ಜಾಗರೂಕತೆಯಂತಹ
अन्य भाषाओं में अनुवाद :
एहतियात संबंधी या एहतियात के रूप में या सावधानी के विचार से किया जाने वाला।
पुलिस हमलों से बचने के लिए एहतियाती कारवाई कर रही है।