पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಜಾದುಗಾರ शब्द का अर्थ तथा उदाहरण पर्यायवाची एवम् विलोम शब्दों के साथ।

ಜಾದುಗಾರ   ನಾಮಪದ

अर्थ : ಆಟ-ತಮಾಷೆ ಮೊದಲಾದವುಗಳ ತರಹದ ವಿಭಿನ್ನ ಪ್ರಕಾರದ ಕಸರತ್ತನ್ನು ಮಾಡುವಂತಹ, ಹಗ್ಗದ ಮೇಲೆ ನಡೆಯುವಂತಹ ಪ್ರದರ್ಶನವನ್ನು ನೀಡಿ ಜನರನ್ನು ಮನೋರಂಜನೆಗೊಳಿಸುವ ವ್ಯಕ್ತಿ

उदाहरण : ಇಂದು ನಾವು ಜಾದುಗಾರನ ಆಟವನ್ನು ನೋಡಲು ಹೋಗುತ್ತೇವೆ.

पर्यायवाची : ಮಂತ್ರಗಾರ, ಮಾಟಗಾರ


अन्य भाषाओं में अनुवाद :

कसरतें करने, रस्सी पर चलने आदि जैसे खेल-तमाशों का प्रदर्शन करके लोगों का मनोरंजन करने वाला व्यक्ति।

आज हम बाज़ीगर का खेल देखने चलेंगे।
कलाबाज, कलाबाज़, खिलाड़ी, खेलाड़ी, चक्र-चर, चक्रचर, नट, प्रहास, बाज़ीगर, बाजीगर, मदारी

अर्थ : ಅವನು ಜಾದುವಿನ ಆಟವನ್ನು ಆಡುತ್ತಾನೆ

उदाहरण : ಜಾದುಗಾರನು ಕೈವತ್ರವನ್ನು ಮಂತ್ರವಿದ್ಯೆಯಿಂದ ಹೂವಾಗಿ ಮಾಡಿದನು.

पर्यायवाची : ಗಾರುಡಿಗ, ಜಾದುಕಾರ, ಜಾದೂಕಾರ, ಜಾದೂಗಾರ, ಮಂತ್ರವಾದಿ, ಮಾಟಗಾರ, ಮಾಯಾವಿ, ಮೋಡಿಕಾರ, ಮೋಡಿಗಾರ, ಮೋಹಿನಿ ವಿದ್ಯೆಬಲ್ಲವ


अन्य भाषाओं में अनुवाद :

वह जो जादू के खेल करता हो।

जादूगर ने रूमाल को फूल बना दिया।
ऐंद्रजालिक, जादूगर, बट्टेबाज, बट्टेबाज़, बाज़ीगर, बाजीगर, मायावी, शौभिक

Someone who performs magic tricks to amuse an audience.

conjurer, conjuror, illusionist, magician, prestidigitator

चौपाल