अर्थ : ತಂತಿ ಅಥವಾ ದಾರದಿಂದ ಮಾಡಿರುವ ಜಾಲದಿಂದ ಮೀನುಗಳು, ಹಕ್ಕಿಗಳನ್ನು ಹಿಡಿಯಲು ಬಳಸುವರು
उदाहरण :
ಕೊನೆಗೂ ಪರಿವಾಳ ಬೇಡನ ಜಾಲದಲ್ಲಿ ಸಿಕ್ಕಿಬಿದ್ದಿತು
अन्य भाषाओं में अनुवाद :
A trap made of netting to catch fish or birds or insects.
netअर्थ : ಬಟ್ಟೆ, ಪ್ಲಾಸ್ಟಿಕ್, ನಾರು ಮುಂತಾದವುಗಳ ಹಗ್ಗದಿಂದ ಹೆಣೆಯಲಾದ ಟೆನಿಸ್ ಮುಂತಾದ ಆಟಾಗಳಿಗಾಗಿ ಮಾಡಲಾದ ಒಂದು ಬಲೆಯಾಕಾರದ ಪಟ್ಟಿ
उदाहरण :
ಟೆನಿಸ್ ಆಟವಾಡಲು ಮಕ್ಕಳು ಮೈದಾನದಲ್ಲಿ ಬಲೆ ಕಟ್ಟಿದರು.
अन्य भाषाओं में अनुवाद :
Game equipment consisting of a strip of netting dividing the playing area in tennis or badminton.
netअर्थ : ಬಟ್ಟೆ, ದಾರ, ನೂಲು ಅಥವಾ ಹಗ್ಗ ಮೊದಲಾದವುಗಳಿಂದ ಹೆಣೆದು ಮಾಡಿವಂತಹ ವಸ್ತು
उदाहरण :
ಹಣ್ಣುಗಳ ಅಂಗಡಿಯಲ್ಲಿ ಕೆಲವು ಹಣ್ಣುಗಳನ್ನು ಬಲೆ ಅಥವಾ ಜಾಳಿಗೆಯಲ್ಲಿ ನೇತಾಕಿದ್ದರು.
अन्य भाषाओं में अनुवाद :
अर्थ : ವೃತ್ತಿಸಂಬಂಧವಾದ ಅಥವಾ ಸಾಮಾಜಿಕ ಉದ್ದೇಶಗಳಿಗಾಗಿ ಮಾಹಿತಿ, ಸಂಪರ್ಕಗಳು ಮತ್ತು ಅನುಭವಗಳನ್ನು ವಿನಿಯಮ ಮಾಡಿಕೊಳ್ಳುವ ಜನರ ತಂಡ
उदाहरण :
ಅವನು ಅಂಗಡಿಗಳ ಜಾಲದ ಮಾಲೀಕನಾಗಿದ್ದಾನೆ.
अन्य भाषाओं में अनुवाद :
अर्थ : ಯಾವುದೋ ಒಂದು ವ್ಯವಸ್ಥೆ ಅಥವಾ ಪರಿಸ್ಥಿತಿಯಲ್ಲಿ ಸಿಲುಕಿದಾಗ ಅದರಿಂದ ತಪ್ಪಿಸಿಕೊಂಡು ಬರಲು ಸಾಧ್ಯವಿಲ್ಲ
उदाहरण :
ಪೊಲೀಸರು ಕೊಲೆಗಾರರನ್ನು ಹಿಡಿಯಲು ಬಲೆ ಬೀಸುವಲ್ಲಿ ನಿರತರಾಗಿದ್ದಾರೆ.
पर्यायवाची : ಬಲೆ
अन्य भाषाओं में अनुवाद :
अर्थ : ಯಾರೋ ಒಬ್ಬರನ್ನು ನಂಬಿಸಲು ಅಥವಾ ಮೋಸ ಮಾಡಲು ಬಣ್ಣ ಬಣ್ಣದ ಮಾತುಗಳನ್ನು ಆಡಿ ಅದರಿಂದ ಅವರ ಮನಸ್ಸಿನಲ್ಲಿ ಆಸೆ, ಧೈರ್ಯ ಸಾಹಸ ಇತ್ಯಾದಿ ಮೂಡಿಸುವುದು
उदाहरण :
ಅವರ ಮೋಸದ ಜಾದದಲ್ಲಿ ಸಿಲುಕಬೇಡ.
पर्यायवाची : ಬಲೆ
अन्य भाषाओं में अनुवाद :
किसी को छलने या धोखा देने के लिए कही जाने वाली ऐसी बात जिससे उसके मन में आशा, धैर्य साहस आदि का संचार हो।
उनके दम झाँसे में मत फँसना।अर्थ : ಒಂದಕ್ಕೊಂದು ಸಂಬಂಧಿಸಿದಂತೆ ಹೆಣದುಕೊಂಡಿರುವ ವಿಷಯಗಳು, ವಸ್ತುಗಳು, ವ್ಯಕ್ತಿಗಳು ಇಲ್ಲವೆ ಪರಿಕಲ್ಪನೆಗಳ ಸಮೂಹಗುಂಪು
उदाहरण :
ಬೇಡ ಹಕ್ಕಿಗಳನ್ನು ಹಿಡಿಯಲು ಜಾಲ ಬೀಸಿದನು.
पर्यायवाची : ಬಲೆ
अन्य भाषाओं में अनुवाद :
अर्थ : ಆ ವಸ್ತುವಿನಲ್ಲಿ ತುಂಬಾ ಚಿಕ್ಕ-ಚಿಕ್ಕ ತೂತುಗಳನ್ನು ಮಾಡಲಾಗಿರುತ್ತದೆ
उदाहरण :
ಅಕ್ಕಿಯನ್ನು ಸ್ವಚ್ಚಮಾಡಲು ಸಣ್ಣ-ಸಣ್ಣ ತೂತುಗಳನ್ನು ಮಾಡಿದ ಜರಡಿಯನ್ನು ಉಪಯೋಗಿಸುತ್ತಾರೆ.
पर्यायवाची : ತೂತುಗಳುಳ್ಳ, ಸಣ್ಣತೂತುಗಳುಳ್ಳ ಖಿಡಿಕಿ
अन्य भाषाओं में अनुवाद :