पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಜಾಲರಿ शब्द का अर्थ तथा उदाहरण पर्यायवाची एवम् विलोम शब्दों के साथ।

ಜಾಲರಿ   ನಾಮಪದ

अर्थ : ಯಾವುದೋ ಒಂದು ವಸ್ತುವಿನಿಂದ ಏನನ್ನಾದರು ಸೋಸುವುದು

उदाहरण : ಅಮ್ಮನು ಸೋಸುವ ಪಾತ್ರೆಯಿಂದ ಚಹಾವನ್ನು ಸೋಸುತ್ತಿದ್ದಾಳೆ.

पर्यायवाची : ಸೋಸುವ ಪಾತ್ರೆ


अन्य भाषाओं में अनुवाद :

वह वस्तु जिससे कुछ छाना जाए।

माँ छन्नी से चाय छान रही है।
छननी, छन्नी

A filter to retain larger pieces while smaller pieces and liquids pass through.

strainer

अर्थ : ಯಾವುದಾದರು ವಸ್ತುವಿನ ಹತ್ತಿರದಲ್ಲಿ ಶೋಭೆಗಾಗಿ ಮಾಡಿರುವಂತಹ ಅಥವಾ ಹಾಕಿರುವಂತಹ ಜೋಲಾಡುವ ದಂಡೆ

उदाहरण : ಅವನು ಜಾಲರಿಯನ್ನು ತಯಾರಿಸುವ ಕೆಲಸವನ್ನು ಮಾಡುತ್ತಿದ್ದಾನೆ.

पर्यायवाची : ಅಂಚು, ಕುಚ್ಚು, ಗೋಟ, ಝಾಲರು


अन्य भाषाओं में अनुवाद :

किसी चीज़ के किनारे पर शोभा के लिए बनाया या लगाया हुआ लटकनेवाला लहरियेदार किनारा।

वह झालर बनाने का काम करता है।
झालर

A strip of pleated material used as a decoration or a trim.

flounce, frill, furbelow, ruffle

अर्थ : ಅಡಿಗೆಯ ಪ್ರಕ್ರಿಯೆಯಲ್ಲಿ ಎಣ್ಣೆಯಲ್ಲಿ ಕರೆಯುವುದಕ್ಕೆಂದೆ ಬಳಸುವ ಉಪಕರಣ

उदाहरण : ಅಡುಗೆ ಭಟ್ಟ ಜಾಲರಿಯಿಂದ ಬೂಂದಿಯನ್ನು ತೆಗೆಯುತ್ತಿದ್ದ.

पर्यायवाची : ಜಾಲರಿ ಸೌಟು, ತೂತುಗಳುಳ್ಳ ಸಟ್ಟುಗ


अन्य भाषाओं में अनुवाद :

लम्बी डंडी की झँझरीदार चपटी कलछी।

वह पौनी से नमकीन छान रही है।
पवनी, पौनी

लम्बे डंडे का झँझरीदार चपटा कलछा।

हलवाई पौने से बूँदी निकाल रहा है।
झरना, झाँझा, पवना, पौना

अर्थ : ಅಡಿಗೆಯ ಪ್ರಕ್ರಿಯೆಯಲ್ಲಿ ಎಣ್ಣೆಯಲ್ಲಿ ಕರೆಯುವುದಕ್ಕೆಂದೆ ಬಳಸುವ ಉಪಕರಣ

उदाहरण : ಅವನು ಜಾಲರಿ ಸೌಟಿನಿಂದ ಉಪ್ಪಿನ ಬಿಸ್ಕತ್ತನ್ನು ಎಣ್ಣೆಯಿಂದ ತೆಗೆಯುತ್ತಿದ್ದ.

पर्यायवाची : ಜಾಲರಿ ಸೌಟು, ತೂತುಗಳುಳ್ಳ ಸಟ್ಟುಗ

चौपाल