पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಜೀರ್ಣವಾಗು शब्द का अर्थ तथा उदाहरण पर्यायवाची एवम् विलोम शब्दों के साथ।

ಜೀರ್ಣವಾಗು   ನಾಮಪದ

अर्थ : ಆ ಕ್ರಿಯೆಯ ಮೂಲಕ ಪದಾರ್ಥಗಳು ಸಾಧಾರಣ ಪದಾರ್ಥವಾಗಿ ಮಾರ್ಪಾಡಾಗುವುದು ಅಥವಾ ಸಾಧಾರಣವಾಗಿ ವಿಸರ್ಜನೆ ಯಾಗುವುದು

उदाहरण : ನಾವು ಆರೋಗ್ಯದಿಂದ ಇರಬೇಕಾದರೆ ಪಚನ ಕ್ರಿಯೆ ಸರಿಯಾಗಿ ಆಗಬೇಕು.

पर्यायवाची : ಅರಗು, ಜೀರ್ಣ, ಪಚನ


अन्य भाषाओं में अनुवाद :

वह क्रिया जिसके द्वारा पदार्थ साधारण पदार्थों में विघटित हो जाते हैं या साधारणतया उत्सर्जित हो जाते हैं।

स्वस्थ रहने के लिए अपचय का सही होना ज़रूरी है।
अपचय, विनाशकारी चयापचय

The process of becoming dilapidated.

dilapidation, ruin

ಜೀರ್ಣವಾಗು   ಕ್ರಿಯಾಪದ

अर्थ : ಯಾವುದೋ ಒಂದು ರೀತಿಯಲ್ಲಿ ಬೇರೆಯವರ ಧನ ಇತ್ಯಾದಿ ಬೇರೆಯವರ ಕೈಗೆ ಬಂದು ಸೇರುವ ಪ್ರಕ್ರಿಯೆ

उदाहरण : ನಿಮಗೆ ಬಡವರ ಹಣ ಹೇಗೆ ತಾನೆ ಅರಗುತ್ತದೆ.

पर्यायवाची : ಅರಗು


अन्य भाषाओं में अनुवाद :

किसी प्रकार पराया धन आदि अपने हाथ में आकर अपना हो जाना।

आपसे गरीबों का धन नहीं पचेगा।
पचना, हजम होना, हज़म होना, हज्म होना

अर्थ : ಶರೀರದೊಳಗೆ ಹೊದಂತಹ ಆಹಾರ ಜೀರ್ಣವಾಗುವ ಕ್ರಿಯೆ

उदाहरण : ಅಗತ್ಯಕ್ಕಿಂತ ಹೆಚ್ಚಾಗಿ ತಿಂದಂತಹ ಆಹಾರ ಸುಲಭವಾಗಿ ಜೀರ್ಣವಾಗುವುದಿಲ್ಲ.

पर्यायवाची : ಕರಗು, ಪಚನವಾಗು


अन्य भाषाओं में अनुवाद :

शरीर के द्वारा खाई हुई वस्तु का शोषणीय रस के रूप में परिवर्तित होना।

गरिष्ट भोजन आसानी से नहीं पचता।
पचना, हजम होना, हज़म होना, हज्म होना

Become assimilated into the body.

Protein digests in a few hours.
digest

ಜೀರ್ಣವಾಗು   ಗುಣವಾಚಕ

अर्थ : ಯಾವುದೋ ಒಂದು ಸುಲಭವಾಗಿ ಜೀರ್ಣವಾಗುವ

उदाहरण : ಪೊಗಲ್ ಸುಲಭವಾಗಿ ಜೀರ್ಣವಾಗುವುದು.

पर्यायवाची : ಅರಗು


अन्य भाषाओं में अनुवाद :

Capable of being converted into assimilable condition in the alimentary canal.

digestible

चौपाल