अर्थ : ಒಂದು ಕೀಟ ತನ್ನ ಶರೀರದಿಂದ ಹೊರಬರುವಂತಹ ಒಂದು ಪ್ರಕಾರದ ತಂತುಜೊಲ್ಲಿನಿಂದ ಬಲೆಯನ್ನು ಹೆಣೆದು ಚಿಕ್ಕ ಚಿಕ್ಕ ಕೀಟಾಣುಗಳು ಮೊದಲಾದವುಗಳನ್ನು ಸಿಕ್ಕಿಹಾಕಿಸಿಕೊಳ್ಳುತ್ತವೆ
उदाहरण :
ಜೇಡಹುಳುವಿನ ಆಹಾರ ಅದರ ಬಲೆಜಾಲದಲ್ಲಿ ಸಿಕ್ಕಿಕೊಂಡಿರುವ ಕೀಟಾಣು.
पर्यायवाची : ಜೇಡ, ಜೇಡಹುಳು, ನೇಕಾರ, ನೇಯುವವ, ಬಲೆ ನೇಯುವ ಹುಳು
अन्य भाषाओं में अनुवाद :